ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.
ಮತಿ ಭ್ರಮಣೆ ಗೊಂಡ ಅಪರಿಚಿತ ವ್ಯಕ್ತಿಯೋರ್ವ ಸಾರ್ವಜನಿಕರ ಮನೆಗೆ ನುಗ್ಗಿ ಆತಂಕದ ವಾತಾವರಣ ಸೃಷ್ಟಿಸಿದ್ದ ವ್ಯಕ್ತಿಯನ್ನು ಬೈಂದೂರು ಪೊಲೀಸ್ ಸಹಾಯದಿಂದ ವಿಶು ಶೆಟ್ಟಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.