spot_img

Tag: Udupi Police

Browse our exclusive articles!

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.

ಮಧ್ಯಪ್ರದೇಶದ ಇಬ್ಬರು ಖದೀಮರು ಉಡುಪಿ ಪೊಲೀಸರ ಬಲೆಗೆ, ಹಲವು ರಾಜ್ಯಗಳಲ್ಲಿ ಅಪರಾಧ ಕೃತ್ಯಗಳು

ಉಡುಪಿ ನಗರದ ಪ್ರತಿಷ್ಠಿತ ಮಿಷನ್ ಕಾಂಪೌಂಡ್ ಪ್ರದೇಶದಲ್ಲಿರುವ ಲೋಕೋಪಯೋಗಿ ಇಲಾಖೆಯ ವಸತಿ ಸಮುಚ್ಚಯದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ

ಮಣಿಪಾಲದಲ್ಲಿ ಸೆಕ್ಯೂರಿಟಿ ಗಾರ್ಡ್‌ನಿಂದ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಯುವತಿ ರಕ್ಷಣೆ, ಆರೋಪಿ ಸೆರೆ

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ವೊಬ್ಬ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಓರ್ವ ಯುವತಿಯನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಬೈಂದೂರು: ಅಕ್ರಮ ಗೋ ಸಾಗಾಟ ಜಾಲ ಭೇದನೆ, ಇಬ್ಬರ ಬಂಧನ, 4 ಜಾನುವಾರುಗಳ ರಕ್ಷಣೆ

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೆಚ್ಚಾಗಿದ್ದ ಜಾನುವಾರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡಗಳು ಕಾರ್ಯಾಚರಣೆಗಿಳಿದು ಪ್ರಮುಖ ಯಶಸ್ಸು ಸಾಧಿಸಿವೆ

ಕಲ್ಯಾಣಪುರದಲ್ಲಿ ಅಸಹಾಯಕ ವೃದ್ಧರ ರಕ್ಷಣೆ: ಸ್ವರ್ಗ ಆಶ್ರಮದಲ್ಲಿ ಆಶ್ರಯ, ಸಂಬಂಧಿಕರಿಗೆ ಮನವಿ

: ಕಲ್ಯಾಣಪುರದ ಮೀನು ಮಾರುಕಟ್ಟೆ ಬಳಿ ಕಳೆದ ಮೂರು-ನಾಲ್ಕು ದಿನಗಳಿಂದ ಮಳೆಗಾಳಿಗೆ ಅಸಹಾಯಕರಾಗಿ ತೊಂದರೆಯಲ್ಲಿದ್ದ ವೃದ್ಧರೊಬ್ಬರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ, ಕೊಳಲಗಿರಿಯಲ್ಲಿರುವ 'ಸ್ವರ್ಗ ಆಶ್ರಮ'ಕ್ಕೆ ದಾಖಲಿಸಿದ್ದಾರೆ.

ಗೋ ಹತ್ಯೆ ಬಗ್ಗೆ ಪ್ರಚೋದನಾತ್ಮಕ ಹೇಳಿಕೆ: ವಿಹಿಪ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಮಾಧ್ಯಮದ ಮುಂದೆ ನೀಡಿದ ಪ್ರಚೋದನಾತ್ಮಕ ಹೇಳಿಕೆಯ ಕುರಿತಂತೆ ವಿಶ್ವ ಹಿಂದೂ ಪರಿಷತ್ (ವಿಹಿಪ್) ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.

ಹೃದಯಾಘಾತದಿಂದ ಯುವ ಪತ್ರಕರ್ತ ಶ್ರೇಯಸ್ ಆರ್ ನಿಧನ

ನೆಟ್‌ವರ್ಕ್ 18 ಸಂಸ್ಥೆಯ ಕನ್ನಡ ಯೂಟ್ಯೂಬ್ ವಿಭಾಗದ ಮುಖ್ಯಸ್ಥರಾಗಿದ್ದ ಯುವ ಪತ್ರಕರ್ತ ಶ್ರೇಯಸ್ ಆರ್ (41) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
spot_imgspot_img
share this