ಭಾರತೀಯ ನೌಕಾಪಡೆಗೆ (Indian Navy) ಸಂಬಂಧಿಸಿದ ಅತ್ಯಂತ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಅನಧಿಕೃತವಾಗಿ ಪಾಕಿಸ್ತಾನಕ್ಕೆ ಹಂಚಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೆಬ್ರಿಯಲ್ಲಿನ ವಿಜಯಲಕ್ಷ್ಮೀ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಲಾಡ್ಜ್ ಮುಂಭಾಗದ ರಸ್ತೆ ಬದಿಯಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಹೆಬ್ರಿ ಪೊಲೀಸರು ದಾಳಿ ನಡೆಸಿದ್ದಾರೆ.
ಪ್ರಸ್ತುತ ದೇಶಾದ್ಯಂತ ಭಾರಿ ಯಶಸ್ಸು ಗಳಿಸಿರುವ ಮತ್ತು ತುಳುನಾಡಿನ ಸಂಸ್ಕೃತಿ, ದೈವಾರಾಧನೆಯ ಮಹತ್ವವನ್ನು ಬಿಂಬಿಸಿರುವ 'ಕಾಂತಾರ' ಚಲನಚಿತ್ರವನ್ನು ವೀಕ್ಷಿಸುವ ಅವಕಾಶವನ್ನು ಉಡುಪಿ ಜಿಲ್ಲಾ ಪೊಲೀಸ್ ಸಿಬ್ಬಂದಿ ಪಡೆದುಕೊಂಡಿದ್ದಾರೆ.
ಕಳೆದ ಒಂದು ವಾರದ ಹಿಂದೆ ಶಿರ್ವ ಗ್ರಾಮದ ಬಂಟಕಲ್ಲು ಪ್ರದೇಶದಲ್ಲಿ ಮನೆಯೊಂದರ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್ ಶೀಟುಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.