ಧಾರ್ಮಿಕ ಶ್ರದ್ಧೆ ಮತ್ತು ಪ್ರವಾಸೋದ್ಯಮದ ಆಶಯದೊಂದಿಗೆ ಉಮ್ಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿದ್ದ ಕಾರ್ಕಳದ ಮಹತ್ವಾಕಾಂಕ್ಷಿ ಪರಶುರಾಮ ಥೀಮ್ ಪಾರ್ಕ್ ಇಂದು ಕಳ್ಳ-ಕಾಕರ ಪಾಲಾಗುವ ದುಸ್ಥಿತಿಗೆ ತಲುಪಿದೆ.
ಮೋಂಥಾ ಚಂಡಮಾರುತದ ಹಿನ್ನೆಲೆಯಲ್ಲಿ ಕಳೆದ 8 ದಿನಗಳಿಂದ ಸ್ಥಗಿತಗೊಂಡಿದ್ದ ಮಲ್ಪೆ ಬೀಚ್‌ನ ವಾಟರ್ ಸ್ಪೋರ್ಟ್ಸ್ ಮತ್ತು ಸೈಂಟ್‌ಮೇರಿಸ್ ದ್ವೀಪಕ್ಕೆ ಪ್ರವಾಸಿ ಬೋಟ್ ಯಾನ ಮತ್ತೆ ಆರಂಭಗೊಂಡಿದೆ.