spot_img

Tag: udupi

Browse our exclusive articles!

ಭಾರತಕ್ಕೆ ಮರಳಿ ಬರುತ್ತಿದೆಯೇ ಟಿಕ್‌ಟಾಕ್‌?

ಐದು ವರ್ಷಗಳ ಹಿಂದೆ ಭಾರತದಲ್ಲಿ ನಿಷೇಧಗೊಂಡಿದ್ದ ಜನಪ್ರಿಯ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಟಿಕ್‌ಟಾಕ್ (TikTok) ಮತ್ತೆ ದೇಶಕ್ಕೆ ಮರಳಲಿದೆಯೇ ಎಂಬ ಪ್ರಶ್ನೆ ಈಗ ಇಂಟರ್‌ನೆಟ್‌ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಧರ್ಮಸ್ಥಳ ಬುರುಡೆ ಕೇಸ್ ಸೂತ್ರಧಾರ ಬಂಧನ: ನಾವು ನ್ಯಾಯದ ಪರ, ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ದೂರುದಾರನ ಬಂಧನದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. "ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ" ಎಂದು ಅವರು ಸ್ಪಷ್ಟಪಡಿಸಿದರು.

ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ

ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.

ಯಶ್ ತಾಯಿ ಪುಷ್ಪ ಹೇಳಿಕೆಗೆ ಇನ್ಸ್ಟಾ ಸ್ಟೋರಿಯಲ್ಲಿ ದೀಪಿಕಾ ದಾಸ್ ಖಡಕ್ ಉತ್ತರ

ಪುಷ್ಪ ಅವರ ಈ ಹೇಳಿಕೆಗಳಿಗೆ ದೀಪಿಕಾ ದಾಸ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. "ಹೊಸ ಕಲಾವಿದರನ್ನು ಬೆಳೆಸುವವರು ಮೊದಲು ಅವರಿಗೆ ಬೆಲೆ ಕೊಡುವುದನ್ನು ಕಲಿಯಬೇಕು" ಎಂದು ಅವರು ಹೇಳಿದರು.

ಶಾರದಾ ಶಾಲೆಗೆ ಬಾಂಬ್ ಬೆದರಿಕೆ; ಆತಂಕದಲ್ಲಿ ಪೋಷಕರು

ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ವ್ಯಕ್ತವಾಗಿದೆ.

ಉಡುಪಿ: ಮೊಬೈಲ್ ಟವರ್ ಕಳವು ಪ್ರಕರಣ

ಉಡುಪಿ ಜಿಲ್ಲೆಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಜಿಟಿಎಲ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಕಂಪನಿಯ ಮೊಬೈಲ್ ಟವರ್ ಕದ್ದಿರುವ ಘಟನೆ ವರದಿಯಾಗಿದೆ.

ಕಲಾ ಕುತೂಹಲ: ಚಿತ್ರಸಿರಿಯಲ್ಲಿ ಮಕ್ಕಳ ಕಲಾ ಪ್ರದರ್ಶನ

ಉಡುಪಿಯ ಚಿತ್ರಸಿರಿ ಆರ್ಟ್ ಸೆಂಟರ್ ಆಯೋಜಿಸಿರುವ ಮಕ್ಕಳ ಚಿತ್ರಕಲಾ ಪ್ರದರ್ಶನ ಮತ್ತು ಚಿತ್ರಕಲಾ ಸ್ಪರ್ಧೆಯ ಉದ್ಘಾಟನಾ ಸಮಾರಂಭ

ಉಡುಪಿ: ಗೋಸಂರಕ್ಷಣೆಗಾಗಿ ವಿಶೇಷ ಉಪವಾಸ, ಪಾರಾಯಣ ಮತ್ತು ಜಪ ಅಭಿಯಾನಕ್ಕೆ ಪೇಜಾವರ ಶ್ರೀ ಗಳಿಂದ ಕರೆ

ಗೋವಿನ ಮೇಲಿನ ದೌರ್ಜನ್ಯ ಖಂಡಿಸಿ ಜ.25ರಂದು ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.

ಉಡುಪಿ: ಪರ್ಕಳ ಲಾಡ್ಜ್ ವೇಶ್ಯಾವಾಟಿಕೆ ಮೇಲೆ ದಾಳಿ: ಆರೋಪಿ ಶರಣಪ್ಪ ಬಂಧನ, ಮಹಿಳೆ ರಕ್ಷಣೆ

ಪರ್ಕಳ ಬಸ್ ನಿಲ್ದಾಣದ ಹಿಂಭಾಗದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ಜ.19 ರಂದು ದಾಳಿ ನಡೆಸಿದರು

ಧರ್ಮಸ್ಥಳ ಬುರುಡೆ ಕೇಸ್ ಸೂತ್ರಧಾರ ಬಂಧನ: ನಾವು ನ್ಯಾಯದ ಪರ, ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ದೂರುದಾರನ ಬಂಧನದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. "ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ" ಎಂದು ಅವರು ಸ್ಪಷ್ಟಪಡಿಸಿದರು.

ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ

ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.

ಯಶ್ ತಾಯಿ ಪುಷ್ಪ ಹೇಳಿಕೆಗೆ ಇನ್ಸ್ಟಾ ಸ್ಟೋರಿಯಲ್ಲಿ ದೀಪಿಕಾ ದಾಸ್ ಖಡಕ್ ಉತ್ತರ

ಪುಷ್ಪ ಅವರ ಈ ಹೇಳಿಕೆಗಳಿಗೆ ದೀಪಿಕಾ ದಾಸ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. "ಹೊಸ ಕಲಾವಿದರನ್ನು ಬೆಳೆಸುವವರು ಮೊದಲು ಅವರಿಗೆ ಬೆಲೆ ಕೊಡುವುದನ್ನು ಕಲಿಯಬೇಕು" ಎಂದು ಅವರು ಹೇಳಿದರು.

ಧರ್ಮಸ್ಥಳ ಬುರುಡೆ ಕೇಸ್‌: ಮಾಸ್ಕ್‌ ಮ್ಯಾನ್‌ ಅಸಲಿ ಹೆಸರು ಬಹಿರಂಗ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ಮೃತದೇಹಗಳನ್ನು ಹೂತಿದ್ದಾಗಿ ಆರೋಪಿಸಿದ್ದ 'ಮಾಸ್ಕ್ ಮ್ಯಾನ್'ನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಬಂಧಿಸಿದೆ. ಆತನ ನಿಜವಾದ ಹೆಸರು ಸಿ.ಎನ್. ಚಿನ್ನಯ್ಯ ಎಂದು ತಿಳಿದುಬಂದಿದೆ.
spot_imgspot_img
share this