Tag: udupi

Browse our exclusive articles!

ಅಡುಗೆಮನೆಯ ಅಲರ್ಟ್: ಪ್ರೆಶರ್ ಕುಕ್ಕರ್‌ನಲ್ಲಿ ಈ ಪದಾರ್ಥಗಳನ್ನು ಬೇಯಿಸಿದರೆ ಆರೋಗ್ಯಕ್ಕೆ ಕಂಟಕ ಗ್ಯಾರಂಟಿ

ಪ್ರೆಶರ್ ಕುಕ್ಕರ್‌ನಲ್ಲಿ ಯಾವೆಲ್ಲಾ ಆಹಾರಗಳನ್ನು ಬೇಯಿಸಬಾರದು? ತಪ್ಪು ಅಡುಗೆ ಪದ್ಧತಿಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಆರ್‌ಎಸ್‌ಎಸ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಪತ್ರ

ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದು ಸಾಂವಿಧಾನಿಕ ಪಾರದರ್ಶಕತೆ ಪ್ರಶ್ನಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಣಿಪಾಲ ಶಾಲಾ ಬಸ್ ಅಪಘಾತ: ಚಾಲಕನಿಗೆ ಹಾರ್ಟ್ ಅಟ್ಯಾಕ್

ಮಣಿಪಾಲದಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಡಿವೈಡರ್‌ಗೆ ಬಸ್ ಢಿಕ್ಕಿಯಾಗಿದೆ. ಮಕ್ಕಳ ಪ್ರಾಣ ಉಳಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಒಲಿವರ್ ಟ್ರೀ ನಿಧನ: ಬ್ರೆಜಿಲ್ ಹೆಲಿಕಾಪ್ಟರ್ ಅಪಘಾತದ ಪೂರ್ಣ ವಿವರ

ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಖ್ಯಾತ ಗಾಯಕ ಒಲಿವರ್ ಟ್ರೀ ಸೇರಿದಂತೆ 6 ಮಂದಿ ದುರ್ಮರಣ ಹೊಂದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆಯ 12:06:2025 ಸೋಮವಾರ ಬೆಳ್ಳಿಗ್ಗೆ 10:30 ಕ್ಕೆ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.

ಸಾಸ್ತಾನ ಟೋಲ್ ಬಳಿ ನಿಲ್ಲಿಸಿದ್ದ ಲಾರಿಯೊಳಗೆ ಮೃತದೇಹ ಪತ್ತೆ!

ಉಡುಪಿ ಜಿಲ್ಲೆ ಸಾಸ್ತಾನದ ಗುಂಡ್ಮಿ ಟೋಲ್ ಗೇಟ್ ಬಳಿ ನಿಲ್ಲಿಸಿದ್ದ ಲಾರಿಯೊಳಗೆ ಚಾಲಕ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಕನ್ನಡ ಖ್ಯಾತಿಯ ಚೈತ್ರಾ ಕುಂದಾಪುರ

ಬಿಗ್ ಬಾಸ್ ಕನ್ನಡ ಖ್ಯಾತಿಯ ಚೈತ್ರಾ ಕುಂದಾಪುರ ಶುಕ್ರವಾರ (ಮೇ. 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ಕಾರ್ಕಳದ ಗ್ರಂಥಾಲಯದ ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಹಿರಿಯಂಗಡಿಯ ದುರ್ಗಾಪರಮೇಶ್ವರಿ ದೇವಳದ ಸಭಾಂಗಣದಲ್ಲಿ ಜರಗಿತು.

ಶ್ರೀ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಮಾನ್ಯ ತೀರ್ಥರ (ಪಂಚ ವಿಂಶತಿ ವರ್ಷೀಯ)ಆರಾಧನೆ.

ದ್ವೈತಮತದ ಪ್ರಖಾಂಡ ಪಂಡಿತರಲ್ಲಿ ಕಳೆದ ಶತಮಾನದ, ಶಕಪುರುಷರಾಗಿ ಗುರುತಿಸಿಕೊಂಡವರು ಪಲಿಮಾರು ಮಠದ ಹಾಗೂ ಭಂಡಾರಿಕೇರಿ ಮಠದ ಉಭಯ ಮಠಾಧೀಶರಾದ ಶ್ರೀ ವಿದ್ಯಾಮಾನ್ಯ ತೀರ್ಥರು

ಆರ್‌ಎಸ್‌ಎಸ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಪತ್ರ

ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದು ಸಾಂವಿಧಾನಿಕ ಪಾರದರ್ಶಕತೆ ಪ್ರಶ್ನಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಣಿಪಾಲ ಶಾಲಾ ಬಸ್ ಅಪಘಾತ: ಚಾಲಕನಿಗೆ ಹಾರ್ಟ್ ಅಟ್ಯಾಕ್

ಮಣಿಪಾಲದಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಡಿವೈಡರ್‌ಗೆ ಬಸ್ ಢಿಕ್ಕಿಯಾಗಿದೆ. ಮಕ್ಕಳ ಪ್ರಾಣ ಉಳಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಒಲಿವರ್ ಟ್ರೀ ನಿಧನ: ಬ್ರೆಜಿಲ್ ಹೆಲಿಕಾಪ್ಟರ್ ಅಪಘಾತದ ಪೂರ್ಣ ವಿವರ

ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಖ್ಯಾತ ಗಾಯಕ ಒಲಿವರ್ ಟ್ರೀ ಸೇರಿದಂತೆ 6 ಮಂದಿ ದುರ್ಮರಣ ಹೊಂದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಧರ್ಮಸ್ಥಳ ಪ್ರಕರಣ: ಚಿನ್ನಯ್ಯನಿಗೆ ಬೆದರಿಕೆ ಆರೋಪ

ಧರ್ಮಸ್ಥಳ ಶವ ಹೂತ ಪ್ರಕರಣದ ಅರ್ಜಿದಾರ ಚಿನ್ನಯ್ಯನಿಗೆ ಗಿರೀಶ್ ಮಟ್ಟಣ್ಣನವರ್ ಅವರಿಂದ ಬೆದರಿಕೆ ಮತ್ತು ಮಾನಸಿಕ ಒತ್ತಡದ ಆರೋಪ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img