Tag: udupi

Browse our exclusive articles!

ಸಾನ್ವಿ ಸುದೀಪ್ ಮದುವೆ ಬಗ್ಗೆ ಪ್ರಿಯಾ ಸುದೀಪ್ ಹೇಳಿಕೆ

ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಮದುವೆ ಬಗ್ಗೆ ತಾಯಿ ಪ್ರಿಯಾ ಸುದೀಪ್ ಬಿಚ್ಚಿಟ್ಟ ಆಸಕ್ತಿದಾಯಕ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೃಷ್ಣ ಜೆ. ರಾವ್ ಪ್ರಕರಣ: ರಾಜಿ ಸಂಧಾನಕ್ಕೆ ಹೈಕೋರ್ಟ್ ಮಧ್ಯಸ್ಥಿಕೆ

ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗೆ ಹೈಕೋರ್ಟ್ ಹಿರಿಯ ವಕೀಲೆಯನ್ನು ಮಧ್ಯಸ್ಥರಾಗಿ ನೇಮಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗಲ್ಫ್ ಸಂಘರ್ಷ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರದ ಬಿಗಿ ಕ್ರಮ

ಖಾರಿ ಪ್ರದೇಶದಲ್ಲಿ ಹೆಚ್ಚಿದ ಉದ್ವಿಗ್ನತೆ ಹಿನ್ನೆಲೆ ಭಾರತೀಯ ನಾವಿಕರ ಸುರಕ್ಷತೆಗೆ ಕೇಂದ್ರ ಸರ್ಕಾರ ಹೈ-ಅಲರ್ಟ್ ಘೋಷಿಸಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿಣಿ ಸಿಂಧೂರಿ ಡಿ ರೂಪ ಜಗಳಕ್ಕೆ ಸುಪ್ರೀಂ ಕೋರ್ಟ್ ತಡೆ

ರೋಹಿಣಿ ಸಿಂಧೂರಿ ಮತ್ತು ಡಿ. ರೂಪ ನಡುವಿನ ವಿವಾದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮಧ್ಯಸ್ಥಿಕೆ ಮೂಲಕ ಬಗೆಹರಿಸಿಕೊಳ್ಳಲು ಸೂಚಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪೆರ್ಡೂರು ಗೆಳೆಯರ ಬಳಗದಿಂದ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ

ಪೆರ್ಡೂರು ಗೆಳೆಯರ ಬಳಗ ಪೆರ್ಡೂರು ತಂಡ ಸದಸ್ಯರೇ ಒಟ್ಟುಗೂಡಿಸಿದ ಹಣದಿಂದ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿದ್ದು ಮಾ. 2 ರಂದು ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.

ಬ್ರಹ್ಮಾವರ ಎಸ್.ಎಲ್.ಆರ್.ಎಮ್ ಘಟಕದಲ್ಲಿ ಭೀಕರ ಅಗ್ನಿ ಆಕಸ್ಮಿಕ

ಬ್ರಹ್ಮಾವರ ಮಾರ್ಕೆಟ್ ಹತ್ತಿರದಲ್ಲಿರುವ ಎಸ್.ಎಲ್.ಆರ್.ಎಮ್ ಘಟಕದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಮುಂದಿನ 3-4 ದಿನಗಳಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ.

ಶಿವರಾತ್ರಿ ಅಖಂಡ ಏಕಹಾ ಭಜನಾ ಮಂಗಲೋತ್ಸವ

ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಕೊಂಡಾಡಿ ಇವರ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕೊಂಡಾಡಿಯಲ್ಲಿ ಶಿವರಾತ್ರಿಯಂದು ಅಖಂಡ ಏಕಹಾ ಭಜನಾ ಮಂಗಲೋತ್ಸವವು ಜರುಗಿತು.

ಹೆಚ್ಚುತ್ತಿರುವ ಉಷ್ಣತೆ: ಸಾರ್ವಜನಿಕರಿಗಾಗಿ ಜಿಲ್ಲಾಡಳಿತದ ಮುನ್ನೆಚ್ಚರಿಕೆ ಮಾರ್ಗಸೂಚಿಗಳು

ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿ ಶಾಖದ ಹೊಡೆತ (Heat Wave) ಸಮಸ್ಯೆಯ ಆತಂಕ ಹೆಚ್ಚಾಗಿದೆ.

ಕೃಷ್ಣ ಜೆ. ರಾವ್ ಪ್ರಕರಣ: ರಾಜಿ ಸಂಧಾನಕ್ಕೆ ಹೈಕೋರ್ಟ್ ಮಧ್ಯಸ್ಥಿಕೆ

ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗೆ ಹೈಕೋರ್ಟ್ ಹಿರಿಯ ವಕೀಲೆಯನ್ನು ಮಧ್ಯಸ್ಥರಾಗಿ ನೇಮಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗಲ್ಫ್ ಸಂಘರ್ಷ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರದ ಬಿಗಿ ಕ್ರಮ

ಖಾರಿ ಪ್ರದೇಶದಲ್ಲಿ ಹೆಚ್ಚಿದ ಉದ್ವಿಗ್ನತೆ ಹಿನ್ನೆಲೆ ಭಾರತೀಯ ನಾವಿಕರ ಸುರಕ್ಷತೆಗೆ ಕೇಂದ್ರ ಸರ್ಕಾರ ಹೈ-ಅಲರ್ಟ್ ಘೋಷಿಸಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿಣಿ ಸಿಂಧೂರಿ ಡಿ ರೂಪ ಜಗಳಕ್ಕೆ ಸುಪ್ರೀಂ ಕೋರ್ಟ್ ತಡೆ

ರೋಹಿಣಿ ಸಿಂಧೂರಿ ಮತ್ತು ಡಿ. ರೂಪ ನಡುವಿನ ವಿವಾದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮಧ್ಯಸ್ಥಿಕೆ ಮೂಲಕ ಬಗೆಹರಿಸಿಕೊಳ್ಳಲು ಸೂಚಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಭಟ್ಕಳದಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ

ಭಟ್ಕಳದಲ್ಲಿ ನಾಪತ್ತೆಯಾಗಿದ್ದ ಬಿಸಿಎ ವಿದ್ಯಾರ್ಥಿನಿ ಗಾಯತ್ರಿ ನಾಗರಾಜ ನಾಯ್ಕ ಅವರ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img