Tag: udupi

Browse our exclusive articles!

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೊಮ್ಮರಬೆಟ್ಟು : ಶ್ರೀ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ವರ್ಷವಾಧಿಯ ವೈಭವದ ನೇಮೋತ್ಸವ.

ಬೊಮ್ಮರಬೆಟ್ಟು ಶ್ರೀ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ತಾ 11.02.2025 ಮಂಗಳವಾರದಿಂದ ತಾ13.02.2025 ನೇ ಗುರುವಾರದವರೆ ಗೆ ವಾರ್ಷಿಕ ನೇಮೋತ್ಸವವು ನಡೆಯಲಿರುವುದು .

ಉಡುಪಿ ಗುಜುರಿ ದಾಸ್ತಾನಿಗೆ ಬೆಂಕಿ: ಸ್ಥಳೀಯರಲ್ಲಿ ಆತಂಕ!

ಉಡುಪಿ ನಗರದ ಅಂಬಾಗಿಲು-ಪೆರಂಪಳ್ಳಿ ರಸ್ತೆಯ ಸಂತೋಷ್ ನಗರದಲ್ಲಿ ಮಂಗಳವಾರ (ಫೆಬ್ರವರಿ.11) ಗುಜುರಿ ಸಾಮಾನು ಸಂಗ್ರಹ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

69 ನೇ ಹಿರಿಯ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಸುಜಿತ್ ಆಚಾರ್ಯ

ಸುಜಿತ್ ಆಚಾರ್ಯರವರು 69 ನೇ ಹಿರಿಯ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಮತ್ತು 38 ನೇ ರಾಷ್ಟ್ರೀಯ ಆಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುತ್ತಾರೆ.

ನಾಳೆ ಫೆಬ್ರವರಿ.11 ಬೆಳಿಗ್ಗೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ಸಮರ್ಪಣಾ ದಿನಾಚರಣೆ’ : ‘ಪುಷ್ಪಾರ್ಚನೆ’ – ‘ನಿಧಿ ಅರ್ಪಣೆ’

ಭಾರತೀಯ ಜನ ಸಂಘದ ಸಂಸ್ಥಾಪಕದಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಬಲಿದಾನ ದಿನ.

ಮತ್ಸ್ಯಗಂಧ ರೈಲಿಗೆ ಆಧುನಿಕ ಸ್ಪರ್ಶ: ಫೆಬ್ರವರಿ.17 ರಿಂದ ಹೊಸ ಎಲ್‌ಎಚ್‌ಬಿ ಕೋಚ್‌ಗಳ ಅಳವಡಿಕೆ !

ಕರಾವಳಿ ಕರ್ನಾಟಕ ಮತ್ತು ಮುಂಬಯಿ ನಡುವಿನ ಪ್ರಮುಖ ಸಂಪರ್ಕ ಸಾಧನವಾದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ 17ರಿಂದ ಹೊಸ ರೂಪದಲ್ಲಿ ಸಂಚರಿಸಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ದೇವೇಗೌಡ, ಬಿಎಸ್‌ವೈ ಭೇಟಿಯಾದ ಡಿ.ಕೆ.ಶಿವಕುಮಾರ್

ಪ್ರಮಾಣವಚನಕ್ಕೂ ಮುನ್ನ ಹೆಚ್‌ಡಿಡಿ ಹಾಗೂ ಬಿಎಸ್‌ವೈ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img