'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚ್ಚಿನ್ ವೈ ಇವರನ್ನು ಸೇವೆಯಿಂದ ವಜಾ ಮಾಡುವಂತೆ ಮನವಿ ಉಡುಪಿ ಜಿಲ್ಲಾದಿಕಾರಿಯವರಿಗೆ ಕಾರ್ಕಳ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ
ಮಕ್ಕಳಲ್ಲಿ ರಾಷ್ಟ್ರಪ್ರೇಮವನ್ನು ಉದ್ದೀಪನಗೊಳಿಸುವ ಸಲುವಾಗಿ, ಭಾರತದ 78 ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಉಡುಪಿಯ ಗುಂಡಿಬೈಲಿನ ಶ್ರೀ ಅಭಿರಾಮ ಧಾಮ ಸಂಕೀರ್ತನ ಮಂದಿರದಲ್ಲಿ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯನ್ನು ಇದೇ ತಿಂಗಳ 13 ನೇ ತಾರೀಖಿನಂದು (ಬುಧವಾರ) ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ.
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ' ಕ್ರಿಯೇಟಿವ್ ಕೆಸರ್ಡೊಂಜಿ ದಿನ ' ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.
'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.