Tag: udupi

Browse our exclusive articles!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಭಾರತೀಯ ಕಬಡ್ಡಿ ಜೈತ್ರಯಾತ್ರೆ: ವಿಶ್ವಕಪ್ ಗೆಲುವಿನಲ್ಲಿ ಕರಾವಳಿ ಭಾಗದ ಪ್ರತಿಭೆ ಧನಲಕ್ಷ್ಮಿ ಪೂಜಾರಿ ಪ್ರಮುಖ ಪಾತ್ರ.

ದೇಶದ ಅತ್ಯುನ್ನತ ಕ್ರೀಡಾ ಸಾಧನೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಮ್ಮೆಯ ಪುತ್ರಿ, ಅಪ್ರತಿಮ ಪ್ರತಿಭೆಯಾದ ಧನಲಕ್ಷ್ಮಿ ಪೂಜಾರಿ ಅವರು ನೀಡಿದ ಅಮೂಲ್ಯ ಕೊಡುಗೆಯು ಅನನ್ಯವಾದುದು.

ಅಜ್ಜರಕಾಡು ಮೈದಾನದಲ್ಲಿ ಗೃಹರಕ್ಷಕದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟಕ್ಕೆ ಚಾಲನೆ: ಶಿಸ್ತು ಮತ್ತು ದಕ್ಷತೆಗಾಗಿ ಕ್ರೀಡೆ ಅಗತ್ಯ

ನವೆಂಬರ್ 12 ರಂದು ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಆಯೋಜಿಸಲಾಗಿದ್ದ ಪಶ್ಚಿಮ ವಲಯ ಮಟ್ಟದ ಗೃಹರಕ್ಷಕ ವೃತ್ತಿಪರ ಕ್ರೀಡಾಕೂಟಕ್ಕೆ ಭವ್ಯ ಚಾಲನೆ ದೊರೆಯಿತು.

ಕಾರ್ಕಳದಲ್ಲಿ ಕುಷ್ಠರೋಗ ಮರುಕಳಿಕೆ: ಆತಂಕ ಬೇಡ, ಚಿಕಿತ್ಸೆಗೆ ಸಹಕರಿಸಿ – ಆರೋಗ್ಯ ಇಲಾಖೆ ಮನವಿ

ಹಿಂದಿನ ದಿನಗಳಲ್ಲಿ ಭಯಾನಕವಾಗಿ ಕಾಡಿದ್ದ ಚರ್ಮವ್ಯಾಧಿ, ಕುಷ್ಠರೋಗವು (Leprosy) ಇದೀಗ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಮತ್ತೆ ತಲೆ ಎತ್ತಿದೆ.

ವಜ್ರ ಮಹೋತ್ಸವ ಆಚರಣೆಯ ಸಿದ್ಧತೆಯಲ್ಲಿರುವ ಪರ್ಕಳ ಪ್ರೌಢಶಾಲೆ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಯಿಂದ ಟ್ಯೂಷನ್ ತರಗತಿಯ ಕೊಡುಗೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್( ರಿ ) ಉಡುಪಿ ತಾಲೂಕು. ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ದಡಿಯಲ್ಲಿ ಮಣಿಪಾಲ ವಲಯದ ಪರ್ಕಳ ಪ್ರೌಢಶಾಲೆ, ಪರ್ಕಳ ಇಲ್ಲಿ ಶಾಲೆಯ ವಜ್ರ ಮಹೋತ್ಸವದ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಟ್ಯೂಷನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಉಡುಪಿ: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ₹65 ಲಕ್ಷ ವೆಚ್ಚದಲ್ಲಿ ನೂತನ ಹೆಲಿಪ್ಯಾಡ್ ನಿರ್ಮಾಣಕ್ಕೆ ಚಿಂತನೆ; ಅಧಿಕೃತ ಆದೇಶಕ್ಕೆ ಜಿಲ್ಲಾಡಳಿತ ಕಾಯುವಿಕೆ

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 28 ರಂದು ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡುವ ಸಾಧ್ಯತೆಯಿರುವ ಕಾರಣ, ಸುಗಮ ಸಂಚಾರ ಮತ್ತು ಉನ್ನತ ಮಟ್ಟದ ಭದ್ರತಾ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತ ಸಿದ್ಧತೆಗಳನ್ನು ಆರಂಭಿಸಿದೆ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಶಿರಸಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ; ತನಿಖೆ ಆರಂಭ

ಶಿರಸಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಸಂಚಲನ ಮೂಡಿಸಿದೆ. ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img