ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ 'ಪಳ್ಳಿ ಫ್ರೆಂಡ್ಸ್ (ರಿ.) ಪಳ್ಳಿ' ಸಂಸ್ಥೆಯು ತನ್ನ 10ನೇ ವರ್ಷದ ಸಾರ್ಥಕ ಸೇವೆಯ ಸಂಭ್ರಮವನ್ನು ಸಮಾಜಕ್ಕೆ ಶಾಶ್ವತ ಕೊಡುಗೆ ನೀಡುವ ಮೂಲಕ ಆಚರಿಸಲು ಸಜ್ಜಾಗಿದೆ.
ರಾಜ್ಯ ರಾಜಕಾರಣದ ಪ್ರಮುಖ ನಾಯಕರು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಅವರು ಕಾರ್ಯಕ್ರಮವೊಂದರ ನಿಮಿತ್ತ ಉಡುಪಿ ಜಿಲ್ಲೆಗೆ ಆಗಮಿಸಿದ್ದರು.
ಸರಕಾರಿ ಪದವಿ ಪೂರ್ವ ಕಾಲೇಜು, ಹಿರಿಯಡಕ (ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡಕ) ಇಲ್ಲಿ 'ಅಮೃತ ಮಹೋತ್ಸವ ವರ್ಷ'ದ ಸಂಭ್ರಮದ ಅಂಗವಾಗಿ ಅಕ್ಟೋಬರ್ 19, 2025 ರಂದು ಹಳೆ ವಿದ್ಯಾರ್ಥಿಗಳ ಬೃಹತ್ ಪುನರ್ಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.