Tag: udupi

Browse our exclusive articles!

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಹನಿಟ್ರ್ಯಾಪ್‌ಗೆ ಬಲಿಯಾದ ಅಭಿಷೇಕ್ ಆತ್ಮಹತ್ಯೆ; ಆರೋಪಿಗಳ ತಕ್ಷಣದ ಬಂಧನಕ್ಕೆ ಆಗ್ರಹ

ಹನಿಟ್ರ್ಯಾಪ್‌ನಿಂದ ಯುವಕನ ಆತ್ಮಹತ್ಯೆ: ₹4 ಲಕ್ಷ ಸುಲಿಗೆ, ಕೊಲೆ ಬೆದರಿಕೆ; ಡೆತ್ ನೋಟ್ ಆಧರಿಸಿ 4 ಆರೋಪಿಗಳ ಬಂಧನಕ್ಕೆ ತೀವ್ರ ಆಗ್ರಹ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೇತೃತ್ವದಲ್ಲಿ ಆರೋಗ್ಯ ಜಾಗೃತಿ: ಉಡುಪಿ SDM ಆಯುರ್ವೇದ ಕಾಲೇಜಿನ ವೈದ್ಯರಿಂದ ಉಚಿತ ತಪಾಸಣೆ

ಹಿರಿಯಡ್ಕದಲ್ಲಿ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತಿಯ ಪ್ರಯುಕ್ತ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ SDM ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯ ನುರಿತ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು

ಗುಂಡಿಬೈಲ್‌ನಲ್ಲಿ ಆಭರಣ ಅಂಗಡಿ ಮಾಲೀಕ ಅಜಯ್ ಜಾಧವ ಮನೆಗೆ ಕನ್ನ: 1 ಕೆ.ಜಿಗೂ ಅಧಿಕ ಚಿನ್ನದ ಗಟ್ಟಿ ದೋಚಿ ಪರಾರಿಯಾದ ಕಳ್ಳರು

ಆರ್ಯ ಗೋಲ್ಡ್‌ನ ಮಾಲೀಕ ಅಜಯ್ ಜಾಧವ ಎಂಬವರ ಗುಂಡಿಬೈಲಿನ ಮನೆಯಲ್ಲಿ ಈ ಕಳ್ಳತನ ನಡೆದಿದೆ.

ಉಡುಪಿ: ಭೀಕರ ವಿದ್ಯುತ್ ಆಘಾತಕ್ಕೆ ಹೊಲೋ ಬ್ಲಾಕ್ ಫ್ಯಾಕ್ಟರಿ ಮಾಲೀಕ ದುರ್ಮರಣ

ಸುನೀತಾ ಹೊಲೋ ಬ್ಲಾಕ್ ಕಾರ್ಖಾನೆಯ ಮಾಲೀಕರಾದ ಸುನಿಲ್ ಸೋನ್ಸ್ (45) ಅವರು ವಿದ್ಯುತ್ ಆಘಾತಕ್ಕೆ ಬಲಿಯಾಗಿದ್ದಾರೆ.

ಉಡುಪಿ ಕೃಷ್ಣ ಮಠದಲ್ಲಿ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ ಪ್ರದಾನ : ಪ್ರಶಸ್ತಿಗೆ ಭಾಜನರಾದ ಮೋಹನ್ ಕಡಬ

ಉಡುಪಿ ಕೃಷ್ಣ ಮಠದಲ್ಲಿ 'ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ' ಪ್ರದಾನ ಕಾರ್ಯಕ್ರಮವು ನೆರವೇರಿತು.

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img