Tag: udupi

Browse our exclusive articles!

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಶಾಲಾ ಶಿಕ್ಷಣ ಇಲಾಖೆಯ ನಿಷ್ಠಾವಂತ ಸೇವಕ, ನಿವೃತ್ತ ಬೆರಳಚ್ಚುಗಾರ ಭಾಸ್ಕರ್ ಶೆಟ್ಟಿ (69) ಇನ್ನಿಲ್ಲ

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಹಿರಿಯ ಬೆರಳಚ್ಚುಗಾರ, ಹೆಜಮಾಡಿ ನಿವಾಸಿ ಭಾಸ್ಕರ್ ಶೆಟ್ಟಿಯವರು (69) ಇಂದು ಮುಂಜಾನೆ ದೈವಾಧೀನರಾಗಿದ್ದಾರೆ.

ಹಾವಂಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ‘ಸಾಮಾಜಿಕ ಆರಣಿಕರಣ’ ಕಾರ್ಯಕ್ರಮಕ್ಕೆ ಚಾಲನೆ

ಹಾವಂಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ 'ಸಾಮಾಜಿಕ ಆರಣಿಕರಣ' ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಉಳ್ಳಾಲದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕನಿಗೆ ಮುತ್ತು: ಪೋಕ್ಸೋ ಪ್ರಕರಣ ದಾಖಲು, ಆರೋಪಿ ಬಂಧನ

ಕಾಪು ಬೀಚ್‌ನಲ್ಲಿ 15 ವರ್ಷದ ಬಾಲಕನಿಗೆ ಅಸಭ್ಯವಾಗಿ ಮುತ್ತು ನೀಡಿದ ಆರೋಪದ ಮೇಲೆ, ಉಳ್ಳಾಲ ಮೂಲದ ಓರ್ವ ವ್ಯಕ್ತಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಾರ್ಕಳದಲ್ಲಿ ದುರಂತ: ಖಾಸಗಿ ವಿಡಿಯೋ ಬ್ಲ್ಯಾಕ್‌ಮೇಲ್‌ಗೆ ಯುವಕ ಬಲಿ; ನಾಲ್ವರ ವಿರುದ್ಧ ಆರೋಪ

ಬೆಲ್ಮಣ್ಣಿನಲ್ಲಿರುವ ಖಾಸಗಿ ಲಾಡ್ಜ್‌ವೊಂದರಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ಗೆಳೆಯರಿಂದ ಬಂದಿದ್ದ ಬ್ಲ್ಯಾಕ್‌ಮೇಲ್‌ ಎಂದು ತಿಳಿದುಬಂದಿದೆ.

ಬ್ರಹ್ಮಾವರದಲ್ಲಿ ಅ. 11-12 ರಂದು ರೈತರಿಗಾಗಿ ಬೃಹತ್ ಕೃಷಿ ಮೇಳ-2025

ರೈತರ ಅನುಕೂಲಕ್ಕಾಗಿ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಅಕ್ಟೋಬರ್ 11 ಮತ್ತು 12 ರಂದು ಎರಡು ದಿನಗಳ ಕೃಷಿ ಮೇಳ-2025 ಅನ್ನು ಆಯೋಜಿಸಲಾಗಿದೆ.

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img