ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ.) ವತಿಯಿಂದ ಪರ್ಕಳ ರಾಷ್ಟ್ರೀಯ ಹೆದ್ದಾರಿ ಪಾರ್ಶ್ವದಲ್ಲಿ ನಿರ್ಮಿಸಲಾದ "ಶ್ರೀ ದುರ್ಗಾ ಸಹಕಾರ ಸೌಧ" ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸಂಪೂರ್ಣವಾಗಿ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (Socio-Educational Survey) ಶೇ.71ರಷ್ಟು ಪೂರ್ಣಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.