ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಉಡುಪಿ ಜಿಲ್ಲೆಯ ಇಷ್ಟ ಮಹಾಲಿಂಗೇಶ್ವರ ಕಲಾತಂಡವು ತನ್ನ ಅತ್ಯುತ್ತಮ ಪ್ರದರ್ಶನಕ್ಕಾಗಿ ಪ್ರಥಮ ಬಹುಮಾನವನ್ನು ಪಡೆದು ಜಿಲ್ಲೆಗೆ ಗೌರವ ತಂದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ 27ನೇ ವರ್ಷದ ಭಜನಾ ಕಮ್ಮಟದಲ್ಲಿ ಉಡುಪಿ ತಾಲೂಕಿನ ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂಡಳಿಯು ತಾಲೂಕಿನ 'ಶ್ರೇಷ್ಠ ಭಜನಾ ಮಂಡಳಿ ಪುರಸ್ಕಾರ'ಕ್ಕೆ ಆಯ್ಕೆಯಾಗಿದೆ.