ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ, ಉಡುಪಿ ಜಿಲ್ಲೆ ಇವರ ವತಿಯಿಂದ ನೀಡಲಾಗುವ “ಜಿಲ್ಲಾ ಮಟ್ಟದ ಅತ್ಯುತ್ತಮ ಸರಕಾರಿ ಶಾಲೆ ಮತ್ತು ಶಾಲಾಭಿವೃದ್ಧಿ ಸಮಿತಿ – 2025” ಎಂಬ ಪ್ರಶಸ್ತಿಗೆ ಈ ಶಾಲೆ ಆಯ್ಕೆಯಾಗಿದೆ.
ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಮತ್ತು ಸ್ಥಳೀಯ ಎಲ್ಲ ಬಿಲ್ಲವ ಸಂಘಗಳ ಸಹಕಾರದೊಂದಿಗೆ 'ಗುರು ಸಾಮರಸ್ಯ ಸಂದೇಶ ಜಾಥಾ' ವನ್ನು ಆಯೋಜಿಸಲಾಗಿದೆ.