ವಲಯಗಳ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಭಜನಾ ಮಂಡಳಿಗಳನ್ನು ಸಂಘಟಿಸುವ ಮೂಲಕ ಭಜನಾ ಪರಿಷತ್ತನ್ನು ಇನ್ನಷ್ಟು ಸದೃಢವಾಗಿ ಬೆಳೆಸಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಹೇಳಿದರು.
ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂಬರುವ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಅನುದಾನ ನೀಡುವಂತೆ ಉಡುಪಿ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದ್ದಾರೆ.