ಅಮೆರಿಕಾದ ನ್ಯೂ ಕ್ಯಾಸಲ್ ನಲ್ಲಿ ಮೈಸೂರಿನ ಉದ್ಯಮಿಯೊಬ್ಬರು ತನ್ನ ಪತ್ನಿ ಮತ್ತು ಹಿರಿಯ ಪುತ್ರನನ್ನು ಗುಂಡಿಕ್ಕಿ ಹತ್ಯೆಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ರಂಗಭೂಮಿ ಉಡುಪಿ ವತಿಯಿಂದ ನೀಡುವ 2025ರ ’ರಂಗಭೂಮಿ ಪ್ರಶಸ್ತಿಗೆ ಈ ಬಾರಿ ವೈದ್ಯ, ನಾಟಕಕಾರ ಹಾಗೂ ಯಕ್ಷಗಾನ ಮತ್ತು ನಾಟಕ ರಂಗದ ಹಿರಿಯ ಕಲಾವಿದ ಡಾ. ಭಾಸ್ಕರಾನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಅಮೆರಿಕಾದ ನ್ಯೂ ಕ್ಯಾಸಲ್ ನಲ್ಲಿ ಮೈಸೂರಿನ ಉದ್ಯಮಿಯೊಬ್ಬರು ತನ್ನ ಪತ್ನಿ ಮತ್ತು ಹಿರಿಯ ಪುತ್ರನನ್ನು ಗುಂಡಿಕ್ಕಿ ಹತ್ಯೆಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ವಿಧಾನಸಭೆಯಲ್ಲಿ ಅಮಾನತುಗೊಂಡಿರುವ 18 ಶಾಸಕರ ಅಮಾನತು ಆದೇಶವನ್ನು ರದ್ದುಗೊಳಿಸಲು ಆಗ್ರಹಿಸಿ, ಬಿಜೆಪಿ ನಿಯೋಗ ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.