ಅಮೆರಿಕಾದ ನ್ಯೂ ಕ್ಯಾಸಲ್ ನಲ್ಲಿ ಮೈಸೂರಿನ ಉದ್ಯಮಿಯೊಬ್ಬರು ತನ್ನ ಪತ್ನಿ ಮತ್ತು ಹಿರಿಯ ಪುತ್ರನನ್ನು ಗುಂಡಿಕ್ಕಿ ಹತ್ಯೆಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೀನುಗಾರರು ಅವೈಜ್ಞಾನಿಕ ಲೈಟ್ ಫಿಶಿಂಗ್ ಮತ್ತು ನಿಷೇಧಿತ ಬುಲ್ ಟ್ರಾಲ್ ಬಲೆಗಳಿಂದ ಮೀನಿನ ಸಂತತಿ ತೀವ್ರವಾಗಿ ಹಾಳಾಗುತ್ತಿದ್ದು, ಇದರಿಂದ ಬಡ ನಾಡದೋಣಿ ಮೀನುಗಾರರ ಜೀವನಮಟ್ಟ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ದೂರಿದರು
ಅಮೆರಿಕಾದ ನ್ಯೂ ಕ್ಯಾಸಲ್ ನಲ್ಲಿ ಮೈಸೂರಿನ ಉದ್ಯಮಿಯೊಬ್ಬರು ತನ್ನ ಪತ್ನಿ ಮತ್ತು ಹಿರಿಯ ಪುತ್ರನನ್ನು ಗುಂಡಿಕ್ಕಿ ಹತ್ಯೆಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ವಿಧಾನಸಭೆಯಲ್ಲಿ ಅಮಾನತುಗೊಂಡಿರುವ 18 ಶಾಸಕರ ಅಮಾನತು ಆದೇಶವನ್ನು ರದ್ದುಗೊಳಿಸಲು ಆಗ್ರಹಿಸಿ, ಬಿಜೆಪಿ ನಿಯೋಗ ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.