Tag: udupi

Browse our exclusive articles!

ಮಲೇಷಿಯಾ ಅಥ್ಲೆಟಿಕ್ಸ್: ರಾಜೇಶ್ ಶೆಟ್ಟಿ ಬಸ್ರಿಗೆ 3 ಪದಕ

ಮಲೇಷಿಯಾ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್‌ನಲ್ಲಿ ಕುಕ್ಕುಂದೂರಿನ ರಾಜೇಶ್ ಶೆಟ್ಟಿ ಬಸ್ರಿ ಭಾರತದ ಪರವಾಗಿ 3 ಪದಕ ಗೆದ್ದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೈಲೂರು ಶಾಲೆಯಲ್ಲಿ ಪರಿಸರ ಜಾಗೃತಿ: ಸಸಿ ನೆಟ್ಟ ಸುನಿಲ್ ಕುಮಾರ್

ಬೈಲೂರು ಬಸ್ರಿ ಸರಕಾರಿ ಶಾಲೆಯಲ್ಲಿ 'ಒಂದು ಗಿಡ ಹೆತ್ತವರೊಂದಿಗೆ' ವಿಶೇಷ ಕಾರ್ಯಕ್ರಮ ನಡೆಯಿತು. ಶಾಸಕ ಸುನಿಲ್ ಕುಮಾರ್ ಚಾಲನೆ ನೀಡಿದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಟೆಕ್ ಪ್ರಿಯರ ನಿದ್ದೆಗೆಡಿಸಿದ ‘ಲೆನೊವೊ ಟ್ಯಾಬ್ ಪ್ಲಸ್ ಜೆನ್ 2’ ಜಾಗತಿಕ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಲೆನೊವೊದ ಬಿಗ್ ಬ್ಯಾಂಗ್ ಎಂಟ್ರಿ! 9 ಜೆಬಿಎಲ್ ಸ್ಪೀಕರ್, 10,200mAh ಬ್ಯಾಟರಿಯ ಅತ್ಯಾಧುನಿಕ 'ಟ್ಯಾಬ್ ಪ್ಲಸ್ ಜೆನ್ 2' ಜಾಗತಿಕ ಮಾರುಕಟ್ಟೆಗೆ ಲಾಂಚ್.

ದಿನ ವಿಶೇಷ – ಮರುಭೂಮೀಕರಣ ಮತ್ತು ಬರಗಾಲ ವಿರೋಧಿ ವಿಶ್ವ ದಿನ

ಭೂಮಿಯ ಫಲವತ್ತತೆ ರಕ್ಷಿಸಲು ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ಜೂನ್ 17 ರಂದು ಆಚರಿಸಲಾಗುವ ಮರುಭೂಮೀಕರಣ ವಿರೋಧಿ ದಿನದ ಮಹತ್ವ ಹಾಗೂ ಉದ್ದೇಶಗಳ ಮಾಹಿತಿ ಇಲ್ಲಿದೆ.

ರೋಟರಿ ಮಣಿಪಾಲದಿಂದ ಹಿರಿಯಡಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳಿಗೆ ಡಿಕ್ಷನರಿ ವಿತರಣೆ!

ರೋಟರಿ ಕ್ಲಬ್ ಮಣಿಪಾಲ ಇವರ ವತಿಯಿಂದ 7ನೇ ತರಗತಿಯ ಒಟ್ಟು 73 ವಿದ್ಯಾರ್ಥಿಗಳಿಗೆ ಉತ್ತಮ ದರ್ಜೆಯ ಡಿಕ್ಷನರಿಗಳನ್ನು ವಿತರಿಸಲಾಯಿತು.

ಜ್ಞಾನಸುಧಾದಲ್ಲಿ ವೃತ್ತಿಪರ ಮಾರ್ಗದರ್ಶನ

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

ಸಿ ಎ ಫೌಂಡೇಶನ್ ಫಲಿತಾಂಶದಲ್ಲೂ ಮುಂಚೂಣಿಯಲ್ಲಿರುವ ಕ್ರಿಯೇಟಿವ್ ಪಿಯು ಕಾಲೇಜು

ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 06 ಜುಲೈ 2025 ರಂದು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ.

ಶ್ರೀದೇವಿ ಪ್ರಭುರವರಿಗೆ ಮಾಹೆ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಪ್ರದಾನ

ಮಣಿಪಾಲ ಮಾಹೆ ಸಮೂಹ ಸಂಸ್ಥೆಗಳಲ್ಲಿ ಒಂದಾದ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಡಿಪಾರ್ಟ್ಮೆಂಟ್ ಆಫ್ ಕಾರ್ಡಿಯೋ ವ್ಯಾಸ್ಕುಲರ್ ಟೆಕ್ನಾಲಜಿ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀದೇವಿ ಪ್ರಭು ಅವರಿಗೆ ಮಾಹೆ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿ.ಎಚ್.ಡಿ.) ಪದವಿ ಪ್ರದಾನ ಮಾಡಿದೆ.

ಗ್ರಾಮ ವಿಕಾಸ ಸಮಿತಿ, ಗ್ರಾಮ ಪಂಚಾಯತ್ ಮತ್ತು ಅರಣ್ಯ ಇಲಾಖೆಯ ವತಿಯಿಂದ ಸಿದ್ದಾಪುರದಲ್ಲಿ ಯಶಸ್ವಿಯಾದ ವನಮಹೋತ್ಸವ ಕಾರ್ಯಕ್ರಮ

ಗ್ರಾಮ ವಿಕಾಸ ಸಮಿತಿ, ಗ್ರಾಮ ಪಂಚಾಯತ್ ಮತ್ತು ಅರಣ್ಯ ಇಲಾಖೆಯ ವತಿಯಿಂದ ಸಿದ್ದಾಪುರದಲ್ಲಿ ವನಮಹೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಬೈಲೂರು ಶಾಲೆಯಲ್ಲಿ ಪರಿಸರ ಜಾಗೃತಿ: ಸಸಿ ನೆಟ್ಟ ಸುನಿಲ್ ಕುಮಾರ್

ಬೈಲೂರು ಬಸ್ರಿ ಸರಕಾರಿ ಶಾಲೆಯಲ್ಲಿ 'ಒಂದು ಗಿಡ ಹೆತ್ತವರೊಂದಿಗೆ' ವಿಶೇಷ ಕಾರ್ಯಕ್ರಮ ನಡೆಯಿತು. ಶಾಸಕ ಸುನಿಲ್ ಕುಮಾರ್ ಚಾಲನೆ ನೀಡಿದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಟೆಕ್ ಪ್ರಿಯರ ನಿದ್ದೆಗೆಡಿಸಿದ ‘ಲೆನೊವೊ ಟ್ಯಾಬ್ ಪ್ಲಸ್ ಜೆನ್ 2’ ಜಾಗತಿಕ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಲೆನೊವೊದ ಬಿಗ್ ಬ್ಯಾಂಗ್ ಎಂಟ್ರಿ! 9 ಜೆಬಿಎಲ್ ಸ್ಪೀಕರ್, 10,200mAh ಬ್ಯಾಟರಿಯ ಅತ್ಯಾಧುನಿಕ 'ಟ್ಯಾಬ್ ಪ್ಲಸ್ ಜೆನ್ 2' ಜಾಗತಿಕ ಮಾರುಕಟ್ಟೆಗೆ ಲಾಂಚ್.

ದಿನ ವಿಶೇಷ – ಮರುಭೂಮೀಕರಣ ಮತ್ತು ಬರಗಾಲ ವಿರೋಧಿ ವಿಶ್ವ ದಿನ

ಭೂಮಿಯ ಫಲವತ್ತತೆ ರಕ್ಷಿಸಲು ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ಜೂನ್ 17 ರಂದು ಆಚರಿಸಲಾಗುವ ಮರುಭೂಮೀಕರಣ ವಿರೋಧಿ ದಿನದ ಮಹತ್ವ ಹಾಗೂ ಉದ್ದೇಶಗಳ ಮಾಹಿತಿ ಇಲ್ಲಿದೆ.

ಬೆಣ್ಣೆ ತಿಂದ್ರೆ ಆರೋಗ್ಯಕ್ಕೆ ಲಾಭವೋ, ನಷ್ಟವೋ? ಅಸಲಿ ವಿಷಯ ಇಲ್ಲಿದೆ ನೋಡಿ

ಮಿತವಾಗಿ ಬೆಣ್ಣೆ ಸೇವಿಸುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು ಮತ್ತು ಪೋಷಕಾಂಶಗಳ ಮಾಹಿತಿ ಇಲ್ಲಿದೆ.
spot_imgspot_img