ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಮತ್ತು ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದಲ್ಲಿ ಮಾರ್ಚ್ 29ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಉಡುಪಿಯಲ್ಲಿ ಅನ್ಯಕೋಮಿನ ಯುವಕನೊಬ್ಬ ತನ್ನ ಮಗಳನ್ನು ಅಪಹರಿಸಿ ವಿವಾಹ ನೋಂದಣಿಗೆ ಸಹಿ ಹಾಕಿಸಿದ್ದಾನೆ ಎಂದು ತಂದೆ ದೂರು ನೀಡಿದ ನಂತರ, ಈ ಪ್ರಕರಣ ಲವ್ ಜಿಹಾದ್ ಆರೋಪದೊಂದಿಗೆ ವೈರಲ್ ಆಗಿದೆ.