Tag: udupi

Browse our exclusive articles!

ಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ 5, ಬಿಜೆಪಿಗೆ 2 ಸೀಟು

ಬೆಂಗಳೂರು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 5 ಹಾಗೂ ಬಿಜೆಪಿ 2 ಸ್ಥಾನಗಳಲ್ಲಿ ಜಯ ಗಳಿಸಿದೆ. ಜೆಡಿಎಸ್‌ಗೆ ಸೋಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಲೋಹಗಢ ಕೋಟೆಯಲ್ಲಿ ಚಾರಣಿಗ ಸಾವು: ಹುಟ್ಟುಹಬ್ಬದಂದೇ ದುರಂತ

ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಟ್ರೆಕ್ಕಿಂಗ್ ಮಾಡುವಾಗ ಜಾರಿ ಬಿದ್ದು ಯುವಕ ಸಾವು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚೈತ್ರಾ ಕುಂದಾಪುರ ಎಲ್ಲಾ 5 ಕೇಸ್‌ಗಳಿಂದ ಖುಲಾಸೆ

ಚೈತ್ರಾ ಕುಂದಾಪುರ ವಿರುದ್ಧ ಗಂಗಾವತಿಯಲ್ಲಿ ದಾಖಲಾಗಿದ್ದ ಎಲ್ಲಾ 5 ಪ್ರಕರಣಗಳು ವೀಜಯದೊಂದಿಗೆ ಅಂತ್ಯಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಿವೇದಿತಾ ಗೌಡ ಹಾಗೂ ಕಿಶನ್ ಹೊಸ ವೈರಲ್ ರೀಲ್ಸ್

ನಿವೇದಿತಾ ಗೌಡ ಹಾಗೂ ನೃತ್ಯಗಾರ ಕಿಶನ್ ಬಿಳಗಲಿ ಅವರ ನವಿಲು ಥೀಮ್‌ನ ಹೊಸ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸನ್‌ಶೈನ್ ಸೀನಿಯರ್ ಚೇಂಬರ್ ಬಂಟಕಲ್: 2025–26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಸನ್‌ಶೈನ್ ಸೀನಿಯರ್ ಚೇಂಬರ್ ಬಂಟಕಲ್ ಶಾಖೆಯ 2025–26ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ನೂತನ ತಂಡವನ್ನು ಘೋಷಿಸಲಾಗಿದೆ.

ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಕಳ KGTTI ತರಬೇತಿ ಕೇಂದ್ರ‌ದ ಕಾರ್ಯ ಅಭಿನಂದನೀಯ – ವಿ ಸುನಿಲ್‌ ಕುಮಾರ್

ರಾಜ್ಯದಲ್ಲೇ ಪ್ರಥಮ ಬಾರಿಗೆ ತಾಲೂಕು ಮಟ್ಟದ ಕಾರ್ಕಳದಲ್ಲಿ KGTTI (ಕರ್ನಾಟಕ ಜರ್ಮನ್ ಟ್ರೈನಿಂಗ್ ಇನ್ಸ್ಟಿಟ್ಯೂಟ್) ಪ್ರಾರಂಭಿಸಬೇಕೆಂಬುದು ನನ್ನ ಕನಸಾಗಿತ್ತು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ವ ಉದ್ಯಮ ನಡೆಸಲು ಕೌಶಲ್ಯ ಆಧಾರಿತ ತರಬೇತಿ ದೊರೆಯಬೇಕು

ಹಿರಿಯಡ್ಕ ಶಾರದಾ ಸಿಲ್ಕ್ಸ್‌ನಲ್ಲಿ ಬಂಪರ್ ರಿಯಾಯಿತಿ ಮಾರಾಟ: ಕೊನೆಯ 7 ದಿನಗಳು ಮಾತ್ರಾ !

ಹಿರಿಯಡ್ಕದ ಪ್ರಸಿದ್ಧ ಶಾರದಾ ಸಿಲ್ಕ್ಸ್ ಆ್ಯಂಡ್ ಸಾರೀಸ್ ನಲ್ಲಿ ಇದೀಗ ಎಲ್ಲಾ ರೀತಿಯ ಬಟ್ಟೆ ಬರೆಗಳ ಮೇಲೆ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಆರಂಭವಾಗಿದೆ.

ಜೂನ್ 28 ರಂದು ಹಿರಿಯಡಕದಲ್ಲಿ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ – 2025

ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ (ರಿ), ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಉಡುಪಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡ್ಕ (ಉಡುಪಿ ವಲಯ) ಇವುಗಳ ಸಂಯುಕ್ತ ಆಶ್ರಯದಲ್ಲಿ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ - 2025 ಎಂಬ ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮವು ಈ ತಿಂಗಳ 28ನೇ ತಾರೀಖು ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ನಡೆಯಲಿದೆ.

ಸ್ವಾರ್ಥಕ್ಕಾಗಿ ಇಂದಿರಾ ಗಾಂಧಿಯಿಂದ ಸಂವಿಧಾನದ ದುರುಪಯೋಗ : ಕೋಟ

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ 'ಸಂವಿಧಾನ ಹತ್ಯಾ ದಿನ'ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.

ಲೋಹಗಢ ಕೋಟೆಯಲ್ಲಿ ಚಾರಣಿಗ ಸಾವು: ಹುಟ್ಟುಹಬ್ಬದಂದೇ ದುರಂತ

ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಟ್ರೆಕ್ಕಿಂಗ್ ಮಾಡುವಾಗ ಜಾರಿ ಬಿದ್ದು ಯುವಕ ಸಾವು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚೈತ್ರಾ ಕುಂದಾಪುರ ಎಲ್ಲಾ 5 ಕೇಸ್‌ಗಳಿಂದ ಖುಲಾಸೆ

ಚೈತ್ರಾ ಕುಂದಾಪುರ ವಿರುದ್ಧ ಗಂಗಾವತಿಯಲ್ಲಿ ದಾಖಲಾಗಿದ್ದ ಎಲ್ಲಾ 5 ಪ್ರಕರಣಗಳು ವೀಜಯದೊಂದಿಗೆ ಅಂತ್ಯಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಿವೇದಿತಾ ಗೌಡ ಹಾಗೂ ಕಿಶನ್ ಹೊಸ ವೈರಲ್ ರೀಲ್ಸ್

ನಿವೇದಿತಾ ಗೌಡ ಹಾಗೂ ನೃತ್ಯಗಾರ ಕಿಶನ್ ಬಿಳಗಲಿ ಅವರ ನವಿಲು ಥೀಮ್‌ನ ಹೊಸ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಯುಎಇನಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ

ಮಕ್ಕಳ ಸುರಕ್ಷತೆಗಾಗಿ ಯುಎಇ ಸರ್ಕಾರ ಸಾಮಾಜಿಕ ಜಾಲತಾಣಗಳ ಬಳಕೆಯ ಮೇಲೆ ಕಠಿಣ ನಿಷೇಧ ಹೇರಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img