Tag: udupi
Browse our exclusive articles!
ಪ್ರಾಕೃತಿಕ ವಿಕೋಪ ಪರಿಹಾರ ಬಿಡುಗಡೆಗೆ ಶಾಸಕ ವಿ. ಸುನಿಲ್ ಕುಮಾರ್ ಸಿ.ಎಂ ಗೆ ಪತ್ರ
ಕಾರ್ಕಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ.
ಸಾರಿಗೆ ನೌಕರರ ಮೇಲೆ ಸರ್ಕಾರಕ್ಕೆ ಕರುಣೆಯೇ ಇಲ್ಲ: ಸಿ.ಟಿ.ರವಿ ಕಿಡಿ!
ರಾಜ್ಯದ ಖಜಾನೆ ತುಂಬಿ ತುಳುಕುತ್ತಿದೆ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾರಿಗೆ ನೌಕರರ ವೇತನ ಬಾಕಿ ನೀಡಲು ಸಾಧ್ಯವಾಗುತ್ತಿಲ್ಲ.
ಉಜಿರೆಯಲ್ಲಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ: ತಿಮರೋಡಿ, ಮಟ್ಟಣ್ಣನವರ್ ಸೇರಿ ನಾಲ್ವರ ವಿರುದ್ಧ FIR
ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಉಡುಪಿ ಜಿಲ್ಲಾ ಸೈನೇಜ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಾಜೇಶ್ ಕುಮಾರ್ ಅಂಬಾಡಿ ಅವಿರೋಧ ಆಯ್ಕೆ
ಉಡುಪಿ ಜಿಲ್ಲಾ ಸೖನೇಜ್ ಅಸೋಸಿಯೇಷನ್ ರಿ. ಉಡುಪಿ ಇದರ 2025-27 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಯುತ ರಾಜೇಶ್ ಕುಮಾರ್ ಅಂಬಾಡಿಯವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ದಿನ ವಿಶೇಷ – ರಾಷ್ಟ್ರೀಯ ಕೈಮಗ್ಗ ದಿನ
ಈ ದಿನವು ಭಾರತೀಯ ಕೈಮಗ್ಗ ನೇಕಾರರ ಶ್ರಮ ಮತ್ತು ಕೌಶಲ್ಯವನ್ನು ಸ್ಮರಿಸುವ ಒಂದು ಅವಕಾಶವಾಗಿದೆ. ಕೈಮಗ್ಗ ಕ್ಷೇತ್ರವು ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದೊಂದಿಗೆ ಹೇಗೆ ಬೆಸೆದುಕೊಂಡಿದೆ ಎಂಬುದನ್ನು ಇದು ನೆನಪಿಸುತ್ತದೆ.