ಮಣಿಪಾಲದ ದಶರಥನಗರದಲ್ಲಿರುವ ಡಿ.ಕ್ಲಾಸಿಕೋ ಲಾಡ್ಜ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ ಆರಂಭಿಸಿರುವ ಎಲ್ ಕೆ ಜಿ ,ಯು ಕೆ ಜಿ ತರಗತಿಗಳ ಉದ್ಘಾಟನೆಯನ್ನು ಇಲ್ಲಿಯ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಹಕಾರ ಸಂಘದ ಧುರೀಣರಾದ ಶ್ರೀ ಭಾಸ್ಕರ್ ಎಸ್ ಕೋಟ್ಯಾನ್ ರವರು ನೆರವೇರಿಸಿದರು.
ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ ಕುಂದಾಪುರ ಪೊಲೀಸರು ಎರಡು ಲಕ್ಷಕ್ಕೂ ಹೆಚ್ಚು ಮೌಲ್ಯದ ಎಂಡಿಎಂಎ ದ್ರವ್ಯವನ್ನು ಜಪ್ತಿ ಮಾಡಿದ್ದಾರೆ. ಜೂನ್ 4 ರಂದು ಕೋಡಿ ಚಕ್ರೇಶ್ವರಿ ದೇವಸ್ಥಾನದ ಸಮೀಪ ಈ ದಾಳಿಯನ್ನು ನಡೆಸಲಾಗಿದೆ.