ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಶೂನ್ಯ ವೇಳೆಯಲ್ಲಿ ಭಾರತ U15 ಬಾಲಕಿಯರ ವಾಲಿಬಾಲ್ ತಂಡದ ನಾಯಕಿ ಶಗುನ್ ಎಸ್ ವರ್ಮ ಹೆಗ್ಡೆ ಅವರ ಸಾಧನೆಯನ್ನು ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಶ್ಲಾಘಿಸಿ ಅಭಿನಂದಿಸಿದರು.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ