ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟನಾ ಕಾರ್ಯಕ್ರಮ ದಿನಾಂಕ 12.09.2025ರಂದು ಬೆಳಿಗ್ಗೆ 9.30ಗೆ ಸರಿಯಾಗಿ ನೆರವೇರಲಿರುವುದು.
ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡ ಉಡುಪಿ ಜಿಲ್ಲೆಯ 15 ಮಂದಿ ಶಿಕ್ಷಕರು, 2025-26ನೇ ಸಾಲಿನ ಜಿಲ್ಲಾ ಮಟ್ಟದ 'ಉತ್ತಮ ಶಿಕ್ಷಕ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ.
ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲರೊಬ್ಬರ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿದ ಮತ್ತು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಸ್ವಯಂಘೋಷಿತ ಬಾಬಾ ಜಲಾಲುದ್ದೀನ್ ಅಲಿಯಾಸ್ ಚಂಗೂರ್ ಬಾಬಾ, ಕಳೆದ ಮೂರು ವರ್ಷಗಳಲ್ಲಿ 1,000ಕ್ಕೂ ಹೆಚ್ಚು ಮುಸ್ಲಿಂ ಯುವಕರಿಗೆ ಆರ್ಥಿಕ ನೆರವು ನೀಡಿ ಹಿಂದೂ ಹೆಣ್ಣುಮಕ್ಕಳನ್ನು ಮತಾಂತರಗೊಳಿಸಲು ಪ್ರೇರೇಪಿಸಿದ್ದಾರೆ
ಅಕ್ರಮ ಮತಾಂತರ ಪ್ರಕರಣದಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿರುವ ಜಲಾಲುದ್ದೀನ್ ಅಲಿಯಾಸ್ ಛಂಗುರ್ ಬಾಬಾ ಎಂಬಾತನಿಗೆ ಸೇರಿದ ಬಲರಾಮ್‌ಪುರದಲ್ಲಿನ ಅನಧಿಕೃತ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ.
ಉತ್ತರ ಪ್ರದೇಶದ ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯೊಬ್ಬರಿಗೆ ಸೇನಾಪಡೆಯ ವೈದ್ಯರೊಬ್ಬರು ಹೈದರಾಬಾದ್ ರೈಲಿಗಾಗಿ ಕಾಯುತ್ತಿದ್ದಾಗ, ಸಮಯಕ್ಕೆ ಸರಿಯಾಗಿ ನೆರವಿಗೆ ಧಾವಿಸಿ, ಸ್ಥಳದಲ್ಲೇ ಹೆರಿಗೆ ಮಾಡಿಸಿದ ಸಿನಿಮೀಯ ಘಟನೆ ನಡೆದಿದೆ.
ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡ ಉಡುಪಿ ಜಿಲ್ಲೆಯ 15 ಮಂದಿ ಶಿಕ್ಷಕರು, 2025-26ನೇ ಸಾಲಿನ ಜಿಲ್ಲಾ ಮಟ್ಟದ 'ಉತ್ತಮ ಶಿಕ್ಷಕ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ.