ಉತ್ತರ ಪ್ರದೇಶ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ರಾಷ್ಟ್ರೀಯ ಭದ್ರತೆ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡುವ ದೃಷ್ಟಿಯಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹತ್ವದ ಮತ್ತು ಕಠಿಣ ನಿರ್ದೇಶನವನ್ನು ನೀಡಿದ್ದಾರೆ.
ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿರುವ ಫತೇಹಾಬಾದ್‌ನಲ್ಲಿ ಸೋಮವಾರ ದೀಪಾವಳಿ ಬೋನಸ್‌ನ ಅತೃಪ್ತಿಯಿಂದಾಗಿ ಟೋಲ್ ಸಂಗ್ರಹ ಸಿಬ್ಬಂದಿ ಟೋಲ್ ಗೇಟ್‌ಗಳನ್ನು ತೆರೆದಿಟ್ಟು ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್‌ನ ಡಿ-ಅಡಿಕ್ಷನ್ ಸೆಂಟರ್‌ನಲ್ಲಿ ದಾಖಲಾಗಿದ್ದ ರೋಗಿಯೊಬ್ಬನ ಹೊಟ್ಟೆಯಲ್ಲಿ ವೈದ್ಯರು 29 ಚಮಚಗಳು, 19 ಟೂತ್‌ಬ್ರಷ್‌ಗಳು ಮತ್ತು 2 ಪೆನ್‌ಗಳನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ.