ತೀವ್ರ ಆರ್ಥಿಕ ಸಾಲದಿಂದ ಮನನೊಂದ ಉದ್ಯಮಿ ದಂಪತಿಗಳು ತಮ್ಮ 4 ವರ್ಷದ ಮಗನಿಗೆ ವಿಷ ನೀಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ.
ಹೆರಿಗೆ ಸಮಯದಲ್ಲಿ ವೈದ್ಯರು ಹಣಕ್ಕೆ ಬೇಡಿಕೆಯಿಟ್ಟು ಚಿಕಿತ್ಸೆಯಲ್ಲಿ ವಿಳಂಬ ಮಾಡಿದ್ದರಿಂದ, ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ, ತಂದೆಯೊಬ್ಬರು ಮಗುವಿನ ಮೃತದೇಹವನ್ನು ಚೀಲದಲ್ಲಿ ಇರಿಸಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ