Tag: vanamahotsava
Browse our exclusive articles!
ಹೆಬ್ರಿ ಗಣೇಶೋತ್ಸವದ ಸುವರ್ಣ ಸಂಭ್ರಮ: ಪುರುಷ-ಮಹಿಳೆಯರಿಗಾಗಿ ಕ್ರೀಡಾ ಸ್ಪರ್ಧೆಗಳು
ಹೆಬ್ರಿ ಗಣೇಶೋತ್ಸವದ ಸುವರ್ಣ ಸಂಭ್ರಮದ ಪ್ರಯುಕ್ತ ಪುರುಷ ಮತ್ತು ಮಹಿಳೆಯರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟಕ್ಕೆ ಮಹಿಳಾ ಸಮಿತಿಯ ಸಂಚಾಲಕಿ ಬಾನು ಪಿ. ಬಲ್ಲಾಲ್ ಅವರು ಚಾಲನೆ ನೀಡಿದರು.
ಯರ್ಲಪಾಡಿಯಲ್ಲಿ ಭೀಕರ ಸುಳಿಗಾಳಿ: ಹತ್ತಾರು ಮನೆಗಳು, ತೋಟಗಳಿಗೆ ವ್ಯಾಪಕ ಹಾನಿ
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಬೀಸಿದ ಭೀಕರ ಸುಳಿಗಾಳಿ ಯರ್ಲಪಾಡಿ ಗ್ರಾಮದ ಜಾರ್ಕಳ ಅರ್ಬಿ ಪ್ರದೇಶದಲ್ಲಿ ಭಾರಿ ಹಾನಿ ಉಂಟುಮಾಡಿದೆ. ಈ ಅನಿರೀಕ್ಷಿತ ಪ್ರಕೃತಿ ವಿಕೋಪದಿಂದಾಗಿ ಹತ್ತಾರು ಮನೆಗಳು, ವಿದ್ಯುತ್ ಕಂಬಗಳು ಹಾಗೂ ಕೃಷಿ ತೋಟಗಳಿಗೆ ತೀವ್ರ ಹಾನಿಯಾಗಿದೆ.
ಬೈಲೂರು: ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ಆತ್ಮಹತ್ಯೆ
ಬೈಲೂರಿನ ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ.
14 ವರ್ಷದಿಂದ ತಲೆಮರೆಸಿಕೊಂಡಿದ್ದ ಮಲ್ಪೆ ಕಳ್ಳತನ ಪ್ರಕರಣದ ಆರೋಪಿ ಪೋಲೀಸರ ಬಲೆಗೆ
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಪರ್ಕಳಇವರ ಪ್ರಾಯೋಜಕತ್ವದಲ್ಲಿ ಪರ್ಕಳ ಪ್ರೌಢ ಶಾಲೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ
ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಪರ್ಕಳ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಭಾರತಿ ಇವರುಗಳ ಸಹಯೋಗದೊಂದಿಗೆ ಸೊಸೈಟಿಯ ರಜತ ವರ್ಷ ಪ್ರಾರಂಭದ ದಿನ ಸ್ಥಾಪನಾ ದಿನಾಂಕ 27 ಜೂನ್ ರಂದು ಪರ್ಕಳ ಪ್ರೌಢ ಶಾಲೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜರಗಿತು.
ಪದವಿನಲ್ಲಿ ಜನನಿ ಮಿತ್ರ ಮಂಡಳಿಯಿಂದ ವನಮಹೋತ್ಸವ ಕಾರ್ಯಕ್ರಮ
ಪದವು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಂಬಾಡಿಯಲ್ಲಿ ಜನನಿ ಮಿತ್ರ ಮಂಡಳಿ ವಾಂಟ್ರಾಯಿ (ರಿ.) ಪದವು ಇದರ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಯರ್ಲಪಾಡಿಯಲ್ಲಿ ಭೀಕರ ಸುಳಿಗಾಳಿ: ಹತ್ತಾರು ಮನೆಗಳು, ತೋಟಗಳಿಗೆ ವ್ಯಾಪಕ ಹಾನಿ
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಬೀಸಿದ ಭೀಕರ ಸುಳಿಗಾಳಿ ಯರ್ಲಪಾಡಿ ಗ್ರಾಮದ ಜಾರ್ಕಳ ಅರ್ಬಿ ಪ್ರದೇಶದಲ್ಲಿ ಭಾರಿ ಹಾನಿ ಉಂಟುಮಾಡಿದೆ. ಈ ಅನಿರೀಕ್ಷಿತ ಪ್ರಕೃತಿ ವಿಕೋಪದಿಂದಾಗಿ ಹತ್ತಾರು ಮನೆಗಳು, ವಿದ್ಯುತ್ ಕಂಬಗಳು ಹಾಗೂ ಕೃಷಿ ತೋಟಗಳಿಗೆ ತೀವ್ರ ಹಾನಿಯಾಗಿದೆ.
ಬೈಲೂರು: ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ಆತ್ಮಹತ್ಯೆ
ಬೈಲೂರಿನ ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ.
14 ವರ್ಷದಿಂದ ತಲೆಮರೆಸಿಕೊಂಡಿದ್ದ ಮಲ್ಪೆ ಕಳ್ಳತನ ಪ್ರಕರಣದ ಆರೋಪಿ ಪೋಲೀಸರ ಬಲೆಗೆ
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಣಿಪಾಲದಲ್ಲಿ ಗಾಂಜಾ ಮತ್ತು ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ಏಳು ಮಂದಿ ಬಂಧನ
ಮಣಿಪಾಲದಲ್ಲಿ ನಡೆಯುತ್ತಿದ್ದ ಗಾಂಜಾ ಹಾಗೂ ಎಲ್‌ಎಸ್‌ಡಿ ಡ್ರಗ್ಸ್ ಮಾರಾಟ ಮತ್ತು ಸೇವನೆ ಜಾಲವನ್ನು ಭೇದಿಸಿದ ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.