ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಮಹಿಳೆಯರ ಅತ್ಯಾಚಾರ ಮತ್ತು ಕೊಲೆ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT), ಇದೀಗ ಮೂವರು ಪ್ರಮುಖ ಸಾಮಾಜಿಕ ಹೋರಾಟಗಾರರಿಗೆ ಸಮನ್ಸ್ ನೀಡಿದೆ.
ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಶುಭಾಶೀರ್ವಾದದೊಂದಿಗೆ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಮಾರ್ಗದರ್ಶನದಲ್ಲಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ.
ಧರ್ಮಸ್ಥಳದ ಪ್ರಕರಣದಲ್ಲಿ ದೂರು ನೀಡಿ ಬಳಿಕ ವಿವಾದಕ್ಕೆ ಸಿಲುಕಿದ್ದ ಸುಜಾತಾ ಭಟ್ ಅವರು ಇದೀಗ ತಮ್ಮ ನಡೆಯ ಬಗ್ಗೆ ತೀವ್ರ ಪಶ್ಚಾತ್ತಾಪ ವ್ಯಕ್ತಪಡಿಸಿದ್ದು, ಸಾರ್ವಜನಿಕವಾಗಿ ಕ್ಷಮೆ ಕೇಳುವುದಾಗಿ ತಿಳಿಸಿದ್ದಾರೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ