ಚಂಡೀಗಢದಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಯ ಪತ್ನಿ ರಸ್ತೆ ಮಧ್ಯೆ ನೃತ್ಯ ಮಾಡಿ ವಿಡಿಯೋ ಮಾಡಿದ್ದು, ತೀವ್ರ ಟ್ರಾಫಿಕ್ ಜಾಮ್ ಉಂಟಾದ ಹಿನ್ನಲೆ ಪೊಲೀಸರು ಮಹಿಳೆ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಬಳ್ಳಾರಿ ಕೌಲ್‌ಬಝಾರ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ