Tag: Viral Video

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಥೈಲ್ಯಾಂಡ್‌ನಲ್ಲಿ ಅವಳಿ ಮಕ್ಕಳಿಗೆ ವಿಚಿತ್ರ ಮದುವೆ: ಹಿಂದಿನ ಜನ್ಮದ ನಂಟಿನ ನಂಬಿಕೆ!

ನಾಲ್ಕು ವರ್ಷದ ಅವಳಿ ಮಕ್ಕಳಿಗೆ ಪರಸ್ಪರ ಮದುವೆ ಮಾಡಿದಂತಹ ವಿಶಿಷ್ಟ ಘಟನೆಯೊಂದು ಥೈಲ್ಯಾಂಡ್‌ನಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸುರತ್ಕಲ್‌ನ ಮಧ್ಯ ಮಾಧವನಗರದಲ್ಲಿ ಖಾಸಗಿ ಬಸ್‌ಗಳ ಮುಖಾಮುಖಿ ಡಿಕ್ಕಿ – ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಮಧ್ಯ ಮಾಧವನಗರದಲ್ಲಿ ಬುಧವಾರ ಬೆಳಿಗ್ಗೆ ನಡೆದ ಭಾರೀ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.

22ರ ಯುವಕನೊಂದಿಗೆ 50ರ ಮಹಿಳೆಯ ಮದುವೆ: ವೈರಲ್ ಆಗುತ್ತಿರುವ ವಿಚಿತ್ರ ಪ್ರೇಮ ಕಥೆ!

50 ವರ್ಷದ ಮಹಿಳೆಯೊಬ್ಬರು ತಮಗಿಂತ 28 ವರ್ಷ ಕಿರಿಯನಾದ 22ರ ಯುವಕನನ್ನು ದೇವಾಲಯದಲ್ಲಿ ವಿವಾಹವಾಗಿರುವ ಘಟನೆ ಇದೀಗ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದೆ.

“ನಮ್ಮ ಬಳಿ ಹಣವಿಲ್ಲ, ಕೇಂದ್ರವನ್ನು ಕೇಳಿ”: ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆ ವೈರಲ್

“ನಮ್ಮ ಬಳಿ ಹಣವಿಲ್ಲ, ಸಿದ್ದರಾಮಯ್ಯನವರಲ್ಲೂ ದುಡ್ಡಿಲ್ಲ” ಎಂಬ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.

ಉಡುಪಿ: ಅತಿವೇಗದಿಂದ ಬಸ್ ಚಲಾಯಿಸಿದ ಚಾಲಕನ ಬಂಧನ – ಬಸ್ಸು ವಶಕ್ಕೆ

ಉಡುಪಿ ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಖಾಸಗಿ ಬಸ್ಸು ಚಲಾಯಿಸಿದ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this