“ನಮ್ಮ ಬಳಿ ಹಣವಿಲ್ಲ, ಸಿದ್ದರಾಮಯ್ಯನವರಲ್ಲೂ ದುಡ್ಡಿಲ್ಲ” ಎಂಬ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.
ಭಾರತದೊಂದಿಗೆ ಯುದ್ಧ ನಡೆದರೆ ನಾನು ಇಂಗ್ಲೆಂಡ್‌ಗೆ ಹೋಗುತ್ತೇನೆ" ಎಂಬ ಪಾಕಿಸ್ಥಾನದ ಸಂಸದ ಶೇರ್ ಅಫ್ಜಲ್ ಖಾನ್ ಮರ್ವಾತ್ ಅವರ ವಿವಾದಾತ್ಮಕ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.