ಪಿಟಾಯ ಅಥವಾ ಪಿಟಾಹಯಾ ಎಂದೂ ಕರೆಯಲ್ಪಡುವ ಡ್ರ್ಯಾಗನ್ ಫ್ರೂಟ್, ಅದರ ಆಕರ್ಷಕ ನೋಟ, ಸೌಮ್ಯವಾದ ಸಿಹಿ ರುಚಿ ಮತ್ತು ಸಮೃದ್ಧ ಪೌಷ್ಟಿಕಾಂಶಗಳಿಂದ ವಿಶ್ವದಾದ್ಯಂತ ಜನಪ್ರಿಯತೆಯನ್ನು ಗಳಿಸಿದೆ.
ಇತ್ತೀಚಿನ ಜೀವನಶೈಲಿ ಬದಲಾವಣೆಗಳ ನಡುವೆ, ಹಿಂದಿನ ಉತ್ತಮ ಅಭ್ಯಾಸಗಳು ಮರೆಯಾಗುತ್ತಿವೆ. ಕೆಲ ವರ್ಷಗಳ ಹಿಂದೆ ಕುಟುಂಬದವರೆಲ್ಲಾ ಒಟ್ಟಿಗೆ ನೆಲದ ಮೇಲೆ ಕುಳಿತು ಊಟ ಮಾಡುತ್ತಿದ್ದ ದೃಶ್ಯ ಈಗ ವಿರಳ.
ನೋಡಲು ಸ್ವಲ್ಪ ಒರಟು ಮುಳ್ಳಿನ ಆಕಾರ ಹೊಂದಿದ್ದರೂ, ಹೀರೆಕಾಯಿಯು ಬೇಯಿಸಿ ತಿನ್ನಲು ಅತ್ಯುತ್ತಮ ರುಚಿ ನೀಡುತ್ತದೆ. ಆದರೆ, ಇದರ ರುಚಿಗಿಂತಲೂ ಹೆಚ್ಚಾಗಿ, ಹೀರೆಕಾಯಿಯು ನಮ್ಮ ಆರೋಗ್ಯಕ್ಕೆ ನೀಡುವ ಅದ್ಭುತ ಪ್ರಯೋಜನಗಳು ಹಲವು.