spot_img

Tag: Weight Loss

Browse our exclusive articles!

ಕಾರ್ಕಳ‌ ಕಾಂಗ್ರೇಸ್ ಆಶ್ರಯದಲ್ಲಿ ನಾರಾಯಣಗುರು ಜಯಂತಿ

ಬ್ಲಾಕ್ ಕಾಂಗ್ರೆಸ್ ಸಹಯೋಗದಲ್ಲಿ ಪಳ್ಳಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು

ಕೆಪಿಎಸ್ ಹಿರಿಯಡ್ಕದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಶ್ರೀ ದಾಮೋಧರ ಶರ್ಮರವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಡುಪಿ ಜಿಲ್ಲೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಹಿರಿಯಡ್ಕದಲ್ಲಿ ಸೆಪ್ಟೆಂಬರ್ 9, 2025 ರ ಮಂಗಳವಾರದಂದು ಶಿಕ್ಷಕರ ದಿನಾಚರಣೆ - 2025 ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಪೂರ್ವಾಹ್ನ 10 ಗಂಟೆಗೆ ಪ್ರಾರಂಭವಾಗಲಿದೆ.

ಕಾನೂನು ಉಲ್ಲಂಘನೆಗೆ ದಂಡ: ಅಪ್ರಾಪ್ತನಿಗೆ ಸ್ಕೂಟರ್ ನೀಡಿದ ಪೋಷಕರಿಗೆ ₹27 ಸಾವಿರ ದಂಡ

ಮಂಗಳೂರಿನಲ್ಲಿ ಅಪ್ರಾಪ್ತ ಮಗನಿಗೆ ಸ್ಕೂಟರ್ ನೀಡಿದ್ದ ತಂದೆಗೆ ಕೋರ್ಟ್ ಭಾರಿ ದಂಡ ವಿಧಿಸಿದೆ. ಈ ಘಟನೆಯು ಅಪ್ರಾಪ್ತರಿಗೆ ವಾಹನಗಳನ್ನು ನೀಡುವ ಪೋಷಕರಿಗೆ ಎಚ್ಚರಿಕೆಯಾಗಿದೆ.

ಜ್ಞಾನಸುಧಾ : ಮೌಲ್ಯಸುಧಾ-40ರಲ್ಲಿ ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ

ಸಪ್ಟೆಂಬರ್ 14ರಂದು ಜ್ಞಾನಸುಧಾದ ಮೌಲ್ಯಸುಧಾ-40ರಲ್ಲಿ ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.

ಕರಿಬೇವಿನ ನೀರು: ಆರೋಗ್ಯಕ್ಕೆ ಅದ್ಭುತ, ಇಲ್ಲಿದೆ ಸಂಪೂರ್ಣ ಲಾಭಗಳ ವಿವರ!

ಕರಿಬೇವಿನ ಎಲೆಗಳನ್ನು ನೀರಿನಲ್ಲಿ ನೆನೆಸಿ ಆ ನೀರನ್ನು ಕುಡಿಯುವುದರಿಂದ ನಾವು ಊಹಿಸುವುದಕ್ಕಿಂತಲೂ ಹೆಚ್ಚಿನ ಲಾಭಗಳನ್ನು ಪಡೆಯಬಹುದು.

ಜೇನು+ ಕಾಳು ಮೆಣಸಿನ ಅದ್ಭುತ: ಪ್ರತಿದಿನ ಬೆಳಿಗ್ಗೆ ಸೇವಿಸಿ, ರೋಗನಿರೋಧಕ ಶಕ್ತಿ ಹೆಚ್ಚಿಸಿ!

ಜೇನುತುಪ್ಪ ಮತ್ತು ಕಾಳು ಮೆಣಸಿನ ಪುಡಿ, ಈ ಎರಡೂ ಪದಾರ್ಥಗಳು ಔಷಧೀಯ ಗುಣಗಳಿಂದ ಸಮೃದ್ಧವಾಗಿದ್ದು, ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತವೆ.

ಎಲೆಕೋಸು ಸೇವನೆಯಿಂದ ದೇಹದ ಆರೋಗ್ಯಕ್ಕೆ 11 ಅದ್ಭುತ ಪ್ರಯೋಜನಗಳು!

ನಿತ್ಯ ಆಹಾರದಲ್ಲಿ ಸೇರಿಸಿದರೆ ದೇಹಕ್ಕೆ ಅಸಂಖ್ಯಾತ ಲಾಭಗಳನ್ನು ತಂದುಕೊಡಬಲ್ಲ ಎಲೆಕೋಸಿನ ಆರೋಗ್ಯ ಪ್ರಯೋಜನಗಳು

ಹರಿವೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು: ರೋಗ ನಿರೋಧಕ ಶಕ್ತಿ ಮತ್ತು ಜೀರ್ಣಕ್ರಿಯೆಗೆ ಉತ್ತಮ

ಕೆಂಪು ಎಲೆಗಳಿಂದ ಕೂಡಿದ ಹರಿವೆ ಸೊಪ್ಪು (Amaranth Leaves) ಆರೋಗ್ಯದ ದೃಷ್ಟಿಯಿಂದ ಅಮೂಲ್ಯವಾದ ಪೋಷಕಾಂಶಗಳನ್ನು ಹೊಂದಿದೆ

ತೂಕ ಇಳಿಸಲು ಲವಂಗವೇ ನೈಸರ್ಗಿಕ ಆಯ್ದ ಪರಿಹಾರ!

ಲವಂಗದಲ್ಲಿ ಯುಜೆನೋಲ್ ಎನ್ನುವ ಶಕ್ತಿಶಾಲಿ ಅಂಶವಿದ್ದು, ಅದು ದೇಹದ ಕೊಬ್ಬು ಕರಗಿಸುವ ಕ್ರಿಯೆಗೆ ಸಹಾಯಕವಾಗುತ್ತದೆ. ಇದಲ್ಲದೆ, ಲವಂಗವು ವಿಟಮಿನ್ ಸಿ, ವಿಟಮಿನ್ ಇ, ಬಿ, ಕೆ ಮುಂತಾದ ಪೋಷಕಾಂಶಗಳನ್ನು ಹೊಂದಿದ್ದು, ಒಟ್ಟಾರೆ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ.

ಕೆಪಿಎಸ್ ಹಿರಿಯಡ್ಕದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಶ್ರೀ ದಾಮೋಧರ ಶರ್ಮರವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಡುಪಿ ಜಿಲ್ಲೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಹಿರಿಯಡ್ಕದಲ್ಲಿ ಸೆಪ್ಟೆಂಬರ್ 9, 2025 ರ ಮಂಗಳವಾರದಂದು ಶಿಕ್ಷಕರ ದಿನಾಚರಣೆ - 2025 ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಪೂರ್ವಾಹ್ನ 10 ಗಂಟೆಗೆ ಪ್ರಾರಂಭವಾಗಲಿದೆ.

ಕಾನೂನು ಉಲ್ಲಂಘನೆಗೆ ದಂಡ: ಅಪ್ರಾಪ್ತನಿಗೆ ಸ್ಕೂಟರ್ ನೀಡಿದ ಪೋಷಕರಿಗೆ ₹27 ಸಾವಿರ ದಂಡ

ಮಂಗಳೂರಿನಲ್ಲಿ ಅಪ್ರಾಪ್ತ ಮಗನಿಗೆ ಸ್ಕೂಟರ್ ನೀಡಿದ್ದ ತಂದೆಗೆ ಕೋರ್ಟ್ ಭಾರಿ ದಂಡ ವಿಧಿಸಿದೆ. ಈ ಘಟನೆಯು ಅಪ್ರಾಪ್ತರಿಗೆ ವಾಹನಗಳನ್ನು ನೀಡುವ ಪೋಷಕರಿಗೆ ಎಚ್ಚರಿಕೆಯಾಗಿದೆ.

ಜ್ಞಾನಸುಧಾ : ಮೌಲ್ಯಸುಧಾ-40ರಲ್ಲಿ ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ

ಸಪ್ಟೆಂಬರ್ 14ರಂದು ಜ್ಞಾನಸುಧಾದ ಮೌಲ್ಯಸುಧಾ-40ರಲ್ಲಿ ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ರಷ್ಯಾದ ಎಆರ್‌ಎನ್‌ಎ ಆಧಾರಿತ ಲಸಿಕೆ ಮಹತ್ವದ ಮೈಲಿಗಲ್ಲು

ಮಾರಕ ರೋಗ ಕ್ಯಾನ್ಸರ್‌ಗೆ ಔಷಧ ಇಲ್ಲ ಎಂಬ ನಂಬಿಕೆಯನ್ನು ಹುಸಿಗೊಳಿಸುವಂತೆ, ರಷ್ಯಾದ ವಿಜ್ಞಾನಿಗಳು ಎಆರ್‌ಎನ್‌ಎ ಆಧಾರಿತ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದಾರೆ.
spot_imgspot_img
share this