ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದ ಮುಂಭಾಗದಲ್ಲಿದ್ದ ಮಮತಾ ಬ್ಯಾನರ್ಜಿ ವಿನ್ಯಾಸದ ವಿವಾದಿತ ಫುಟ್ಬಾಲ್ ಪ್ರತಿಮೆಯನ್ನುಸುವೆಂದು ಸರ್ಕಾರ ತೆರವುಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ