ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರು ಅಕ್ಷರ ಕ್ರಾಂತಿಯ ಮೂಲಕ ಮಹಿಳೆಯರ ಬಾಳಿಗೆ ಬೆಳಕಾದವರು; ಅವರ ಜನ್ಮದಿನವನ್ನು ನಾವು ಸ್ತ್ರೀ ಶಕ್ತಿಯ ಜಾಗೃತಿಯ ಸಂಕೇತವಾಗಿ ಆಚರಿಸುತ್ತೇವೆ
ರುಡ್ ಸೆಟ್ ಬ್ರಹ್ಮಾವರ ಮತ್ತು ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್(ರಿ) ಹೈಕಾಡಿ ಸಂಸ್ಥೆಯ ಸಹಭಾಗಿತ್ಚದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಾಜ್ಯದ 'ಗೃಹಲಕ್ಷ್ಮಿ' ಯೋಜನೆಯ ಕೋಟ್ಯಂತರ ಫಲಾನುಭವಿಗಳ ಆರ್ಥಿಕ ಸಬಲೀಕರಣದ ಮಹತ್ತರ ಹೆಜ್ಜೆಯಾಗಿ, 'ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘ'ವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.