ರಾತ್ರಿ ವೇಳೆ ನಡೆಯುವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಆಚರಣೆಗಳಾದ ಕಂಬಳ, ಯಕ್ಷಗಾನ ಮತ್ತು ಸ್ಥಳೀಯ ಜಾತ್ರೆಗಳಿಗೆ ಯಾವುದೇ ಕಾರಣಕ್ಕೂ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತವು ಖಚಿತಪಡಿಸಿದೆ.
ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ ಹಿರಿಯ ಭಾಗವತ, 'ರಸ ರಾಗ ಚಕ್ರವರ್ತಿ' ಎಂಬ ಬಿರುದಿನಿಂದ ಖ್ಯಾತರಾಗಿದ್ದ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅಕ್ಟೋಬರ್ 16) ತಮ್ಮ 65ನೇ ವಯಸ್ಸಿನಲ್ಲಿ ಅರಸಿನಮಕ್ಕಿಯ ಸ್ವಗೃಹದಲ್ಲಿ ನಿಧನರಾದರು.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ