Tag: Yashpal Suvarna

Browse our exclusive articles!

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

‘ಪೀಠದ ಘನತೆ’ಯ ಮೌನ ಮುರಿದ ಶಾಸಕ: ಸ್ಪೀಕರ್ ಖಾದರ್ ವಿರುದ್ಧ ಯಶ್‌ಪಾಲ್ ಸುವರ್ಣ ಕಿಡಿ

ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಅನುದಾನ ಕೋರಿದ ವಿಷಯವಾಗಿ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಪೀಠದಿಂದ ಟೀಕಿಸಿದ ಕ್ರಮದ ಬಗ್ಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಡುಪಿ: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ₹65 ಲಕ್ಷ ವೆಚ್ಚದಲ್ಲಿ ನೂತನ ಹೆಲಿಪ್ಯಾಡ್ ನಿರ್ಮಾಣಕ್ಕೆ ಚಿಂತನೆ; ಅಧಿಕೃತ ಆದೇಶಕ್ಕೆ ಜಿಲ್ಲಾಡಳಿತ ಕಾಯುವಿಕೆ

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 28 ರಂದು ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡುವ ಸಾಧ್ಯತೆಯಿರುವ ಕಾರಣ, ಸುಗಮ ಸಂಚಾರ ಮತ್ತು ಉನ್ನತ ಮಟ್ಟದ ಭದ್ರತಾ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತ ಸಿದ್ಧತೆಗಳನ್ನು ಆರಂಭಿಸಿದೆ.

ನ.7ರಂದು ಶಿರೂರು ಪರ್ಯಾಯ ಪೂರ್ವಭಾವಿ ಸಭೆ: ಡಾ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ವಿದ್ಯೋದಯ ಕಾಲೇಜಿನಲ್ಲಿ ಸಭೆ

ಶಿರೂರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಭೆಯನ್ನು ನವೆಂಬರ್ 7ರಂದು ಸಾಯಂಕಾಲ 4.30ಕ್ಕೆ ಸೋದೆ ಮಠದ ಬಳಿಯ ವಿದ್ಯೋದಯ ಪಿ.ಯು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿರೂರು ಮಠದ ದಿವಾನ್ ಡಾ. ಉದಯಕುಮಾರ್ ಸರಳತ್ತಾಯ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅ.16 : ‘ಜಿ ಎಸ್ ಟಿ ಸುಧಾರಣೆಗಳು’ ವಿಚಾರ ಸಂಕಿರಣ

'ಮುಂದಿನ ಪೀಳಿಗೆಯ ಜಿ ಎಸ್ ಟಿ 2.0' ವಿಷಯದಲ್ಲಿ ವಿಚಾರ ಸಂಕಿರಣವು ಅ.16, ಗುರುವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಅಜ್ಜರಕಾಡು ಹೋಟೆಲ್ ಡಯಾನ ಸಭಾಂಗಣದಲ್ಲಿ ನಡೆಯಲಿದೆ.

ಬ್ರಹ್ಮಾವರದಲ್ಲಿ ಅ. 11-12 ರಂದು ರೈತರಿಗಾಗಿ ಬೃಹತ್ ಕೃಷಿ ಮೇಳ-2025

ರೈತರ ಅನುಕೂಲಕ್ಕಾಗಿ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಅಕ್ಟೋಬರ್ 11 ಮತ್ತು 12 ರಂದು ಎರಡು ದಿನಗಳ ಕೃಷಿ ಮೇಳ-2025 ಅನ್ನು ಆಯೋಜಿಸಲಾಗಿದೆ.

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this