ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಭವಿಷ್ಯದ ಪ್ರಧಾನಿಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, "ರಾಜಕೀಯ ನನ್ನ ಪೂರ್ಣಾವಧಿಯ ವೃತ್ತಿ ಅಲ್ಲ, ನಾನು ಹೃದಯದಲ್ಲಿ ಸದಾ ಯೋಗಿಯೇ" ಎಂದು ಸ್ಪಷ್ಟಪಡಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾರಣಾಸಿಯ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳಿಂದ ಉಂಟಾಗುವ ಶಬ್ದ ಮಾಲಿನ್ಯವನ್ನು ನಿಯಂತ್ರಿಸಲು ಶಾಶ್ವತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಪ್ರಕಾರ, ಈ ಮೇಳದಿಂದ ರಾಜ್ಯಕ್ಕೆ ಮೂರು ಲಕ್ಷ ಕೋಟಿ ರೂ. ಆದಾಯ ಬರುವ ಸಾಧ್ಯತೆ ಇದೆ. ರಾಜ್ಯದ ಜಿಡಿಪಿ 3.25ರಿಂದ 3.5 ಲಕ್ಷ ಕೋಟಿ ರೂ.ಗೆ ಏರಿಕೆ ಆಗಬಹುದು ಎಂಬ ನಿರೀಕ್ಷೆಯೂ ಇದೆ.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.