ಬೆಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ – ಯು.ಟಿ. ಖಾದರ್ ವಿರುದ್ಧ ಗಂಭೀರ ಆರೋಪ!

Date:

spot_img

ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವುದನ್ನು ಅನ್ಯಾಯ ಎಂದು ಆರೋಪಿಸಿ, ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ಹಾಗೂ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಸ್ಪೀಕರ್ ಯು.ಟಿ. ಖಾದರ್ ಅವರ ವಿರುದ್ಧ “ಸರ್ವಾಧಿಕಾರಿ ಧೋರಣೆ” ತೋರಿರುವ ಆರೋಪವಿದೆ ಎಂದು ನಾಯಕರು ಕಿಡಿಕಾರಿದರು.

ಜಿಲ್ಲಾ ಶಾಸಕರಾದ ವಿ. ಸುನಿಲ್ ಕುಮಾರ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಯಶ್‌ಪಾಲ್ ಸುವರ್ಣ ಹಾಗೂ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ವಿಧಾನಸಭಾ ನಿರ್ಧಾರದ ವಿರುದ್ಧ ಕಿಡಿಕಾರಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.