10000 ಗಾಯತ್ರಿ ಜಪ ಮತ್ತು 25,000 ಶ್ರೀ ದೇವಿಯ ಮಂತ್ರದ ಜಪವನ್ನು ದೇವರಿಗೆ ಸಮರ್ಪಿಸಲಾಯಿತು.

Date:

spot_img

ಕಾರ್ಕಳ ತಾಲೂಕು ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಎಲ್ಲಾ ವಿಪ್ರ ಬಾಂಧವರು ಮತ್ತು ವಿಪ್ರ ಮಹಿಳೆಯರು ಸೇರಿ 20 /12/24 ತಾರೀಕು ಶುಕ್ರವಾರ ಸಾಯಂಕಾಲ 5:30 ರಿಂದ 6:30ರ ವರೆಗೆ ಕಲ್ಮಠ ಶ್ರೀ ಸೂರ್ಯನಾರಾಯಣ ಮಠದಲ್ಲಿ ಗಾಯತ್ರಿ ಜಪ ಮತ್ತು ಶ್ರೀ ಸರ್ವ ಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥಸಾಧಕೆ ಶರಣ್ಯೇ ತ್ರಯಂಬಕೆ ಗೌರಿ ನಾರಾಯಣಿ ನಮಸ್ತುತೆ ಜಪ ನಡೆಯಿತು.10000 ಗಾಯತ್ರಿ ಜಪ ಮತ್ತು 25,000 ಶ್ರೀ ದೇವಿಯ ಮಂತ್ರದ ಜಪವನ್ನು ದೇವರಿಗೆ ಸಮರ್ಪಿಸಲಾಯಿತು. ಎಲ್ಲರಿಗೂ ಸೂರ್ಯನಾರಾಯಣ ದೇವರು ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತಾ, ಬಂದು ಸಹಕರಿಸಿದ ಎಲ್ಲರಿಗೂ ಮಠದ ವ್ಯವಸ್ಥಾಪಕರಿಗೂ ಅನಂತಾನಂತ ಧನ್ಯವಾದಗಳು. -ಕಾರ್ಕಳಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷರು ಮತ್ತು ಸದಸ್ಯರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.