spot_img

ಮಿನುಗು ತಾರೆ ಭೇಸಿಗೆ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನಡೆಯಿತು

Date:

spot_img
spot_img

ಬ್ರಹ್ಮಕುಮಾರೀಸ್ ವರಾಂ ಧವನ ರಾಜಯೋಗ ಧ್ಯಾನ ಕೇಂದ್ರ ನಿಟ್ಟೆ ಇವರು ಆಯೋಜಿಸಿದ 5 ದಿನಗಳ ಮಿನುಗು ತಾರೆ ಭೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏಪ್ರಿಲ್ 19 ರಂದು ಜರಗಿತು.ಇದರಲ್ಲಿ ಭಾಗವಸಿದ ಮಕ್ಕಳ ಜೊತೆಗೆ ಅವರ ಪೋಷಕರು ಪಾಲ್ಗೊಂಡಿದ್ದರು.ಗೌರವ ಅತಿಥಿಯಾಗಿ ಆಗಮಿಸಿದ ಕಾರ್ಕಳದ ಪ್ರಜಾಪಿತಾ ಬ್ರಹ್ಮಕುಮಾರಿಈಶ್ವರಿಯ ವಿಶ್ವ ವಿದ್ಯಾಲಯದ ಸಂಚಾಲಕಿ ಬ್ರಹ್ಮಕುಮಾರಿ ವಿಜಯಲಕ್ಷ್ಮಿಜಿ ಯ ವರು ಈ ಸಂದರ್ಭಲ್ಲಿ ಮಾತಾಡಿ ಮಕ್ಕಳಿಗೆ ಶುಭಕೋರುವ ಜೊತೆಗೆ ನೈತಿಕ ಮೌಲ್ಯಗಳ ಬಗ್ಗೆ ಕೂಡ ತಿಳಿಸಿದರು ಮತ್ತು ಈಶ್ವರೀಯ ಸಂದೇಶವನ್ನು ನೀಡಿದರು.ಜೊತೆಗೆ ಅತಿಥಿಗಳಾದ ಬೆಲ್ಮನ್ ಸರಕಾರಿ ಪದವಿ ಪೂರ್ವ ಕಾಲೇಜ್ ಹಿರಿಯ ಉಪನ್ಯಾಸಕಿ ಜಯಂತಿ ಶೆಟ್ಟಿ ಯವರು ಹಾಗು ಬಾಲಕೃಷ್ಣ ನಾಯಕ್, coordinator B. D. O. ಮಾತಾಡಿ ಇಂತಹ ಶಿಬಿರಗಳ ಮಹತ್ವವನ್ನು ತಿಳಿಸಿ ಕೊಟ್ಟರು. ಆಯೋಜಕರಾದ ಮನೋಹರ್ ಶೆಟ್ಟಿ ಹಾಗು ಯಶೋದಾ ಶೆಟ್ಟಿ ಯವರು ಕಾರ್ಯಕ್ರಮವನ್ನು ನಡೆಸಿ ಎಲ್ಲರಿಗು ಧನ್ಯವಾದ ಅರ್ಪಿಸಿದರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರ ಜೊತೆ ರಾಸಲೀಲೆ ವಿಡಿಯೋ; ಗಂಡನ ಕರ್ಮಕಾಂಡ ನೋಡಿ ದಂಗಾದ ಹೆಂಡತಿ

ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ಇಟ್ಟುಕೊಂಡು ರಾಸಲೀಲೆ ನಡೆಸುತ್ತಿದ್ದ ಪತಿಯ ಕರ್ಮಕಾಂಡ ನೋಡಿ ಪತ್ನಿ ಶಾಕ್ ಆಗಿರುವ ಘಟನೆ ವರದಿಯಾಗಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹೊಸ ಕ್ರಾಂತಿ: ಇನ್ನು ಮುಂದೆ 1ನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ

: ರಾಜ್ಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಇನ್ನು ಮುಂದೆ ಒಂದನೇ ತರಗತಿಯಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಮುಂದಾಗಿದೆ.

ಬೆಂಗಳೂರಿನ ನಡುರಸ್ತೆಯಲ್ಲೇ ಖಾಸಗಿ ಬಸ್ಸಿನಲ್ಲಿ ಬೆಂಕಿ; ಮಹಿಳೆಯ ಸಮಯಪ್ರಜ್ಞೆಯಿಂದ 36 ಪ್ರಯಾಣಿಕರು ಪಾರು!

ನಗರದಿಂದ ರಾಯಚೂರಿಗೆ ಹೊರಟಿದ್ದ ಖಾಸಗಿ ಬಸ್‌ವೊಂದು ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ್ಲದಿನ್ನೆಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ತಡರಾತ್ರಿ 2:30ರ ಸುಮಾರಿಗೆ ಸಂಭವಿಸಿದೆ.

ಉಡುಪಿಯ ಅಂಬಲಪಾಡಿಯಲ್ಲಿ ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ!

ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ಯುವ ಪ್ರೇಮಿಗಳಿಬ್ಬರು ಮನೆಯಲ್ಲಿ ಚೂಡಿದಾರದ ವೇಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.