ಉಡುಪಿಯಲ್ಲಿ ಮಾದಕ ವಸ್ತು ದಂಧೆ ಬಯಲು: ಕಾರಿನಲ್ಲಿ ಎಂಡಿಎಂಎ ಮಾರಾಟ ಯತ್ನ, ಐದು ಮಂದಿ ಅರೆಸ್ಟ್!

Date:

spot_img

ಉಡುಪಿ ಜಿಲ್ಲೆಯ ಮರವಂತೆ ಬೀಚ್ ಬಳಿ ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಐದು ಮಂದಿಯನ್ನು ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಭಟ್ಕಳ ನಿವಾಸಿಗಳಾದ ಅಬ್ರಾರ್ ಶೇಖ್ (22), ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ (25), ಮೊಹಮ್ಮದ್ ಜಿಯಾಮ್ ಬೆಳ್ಳಿ (26), ನೌಮಾನ್ (27) ಹಾಗೂ ಹೊನ್ನಾವರದ ಸಜ್ಜಾದ್ ಮುಸ್ತಕೀಮ್ ಕೆವಾಕ (21) ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ 15.59 ಗ್ರಾಂ ಎಂಡಿಎಂಎ ಪೌಡರ್, ಐದು ಮೊಬೈಲ್‌ಗಳು, ಮತ್ತು ಆರೋಪಿಗಳು ಬಳಸಿದ ಕಾರು ಸೇರಿದಂತೆ ಒಟ್ಟು ₹11,28,000 ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಅಬ್ರಾರ್ ಶೇಖ್, ಎಂಡಿಎಂಎ ಪೌಡರ್‌ನ್ನು ಬೆಂಗಳೂರಿನ ದಾವೂದ್ ಮತ್ತು ಇಸಾಕ್ ಎಂಬವರಿಂದ ಖರೀದಿಸಿದ್ದಾಗಿ ಮಾಹಿತಿ ನೀಡಿದ್ದು, ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ