
ಮೊನ್ನೆ ಮೊನ್ನೆಯಷ್ಟೇ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಐದು ವರ್ಷದ ಬಾಲಕನೊಬ್ಬ ಕೊಳವೆ ಬಾವಿಗೆ ಬಿದ್ದು ಸುಮಾರು 55 ಗಂಟೆಗಳ ಕಾರ್ಯಾಚರಣೆ ನಡೆಸಿದರೂ ಬಾಲಕ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯೊಬ್ಬಳು ಮನೆಯ ಬಳಿಯ ಜಮೀನಿನಲ್ಲಿ ಆಟವಾಡುವ ವೇಳೆ ತೆರೆದ ಕೊಳವೆ ಬವಿದೆ ಬಿದ್ದ ಘಟನೆ ಸೋಮವಾರ(ಡಿ.23) ನಡೆದಿದ್ದು ಇದೀಗ ಬಾಲಕಿಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ