ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ

Date:

spot_img

ಮೊನ್ನೆ ಮೊನ್ನೆಯಷ್ಟೇ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಐದು ವರ್ಷದ ಬಾಲಕನೊಬ್ಬ ಕೊಳವೆ ಬಾವಿಗೆ ಬಿದ್ದು ಸುಮಾರು 55 ಗಂಟೆಗಳ ಕಾರ್ಯಾಚರಣೆ ನಡೆಸಿದರೂ ಬಾಲಕ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯೊಬ್ಬಳು ಮನೆಯ ಬಳಿಯ ಜಮೀನಿನಲ್ಲಿ ಆಟವಾಡುವ ವೇಳೆ ತೆರೆದ ಕೊಳವೆ ಬವಿದೆ ಬಿದ್ದ ಘಟನೆ ಸೋಮವಾರ(ಡಿ.23) ನಡೆದಿದ್ದು ಇದೀಗ ಬಾಲಕಿಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.