ಕಾರ್ಕಳ: ಉದ್ಯೋಗ ಭರವಸೆ ಕೊಟ್ಟು ಲಕ್ಷಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು

Date:

spot_img

ಕಾರ್ಕಳ: ಉದ್ಯೋಗ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮುಲ್ಲಡ್ಕ ಗ್ರಾಮದ ಸುಚಿತ್ (29) ಎಂಬಾತ ಅವಿನಾಶ್ ಎಂಬಾತನ ಮೂಲಕ ಕೆಲಸ ಅರಸಿ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಮಂಗಳೂರಿನ ಕದ್ರಿಯಲ್ಲಿರುವ ಸನ್ನಿಧಿ ಇಂಟೀರಿಯರ್ ಡಿಸೈನ್ ನಲ್ಲಿ ಕೆಲಸ ಮಾಡುತ್ತಿರುವ ಸುಚಿತ್ ಗೆಳತಿಯ ಪರಿಚಯದ ಮೂಲಕ ಅವಿನಾಶ್ ತನ್ನನ್ನು ತಾನು ಜಾಬ್ ಬ್ರೋಕರ್ ಎಂದು ಪರಿಚಯಿಸಿಕೊಂಡಿದ್ದಾನೆ.

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಅವಿನಾಶ್ ಅವರು 1,05,600 ರೂ. ಹಣ ಪಡೆದಿದ್ದಾರೆ ಎಂದು ಸುಚಿತ್ ತಿಳಿಸಿದರು.

ಸುಚಿತ್ ನವೆಂಬರ್ 18ರಿಂದ ಡಿಸೆಂಬರ್ 26ರವರೆಗೆ ಆನ್ ಲೈನ್ ಮೂಲಕ 20 ಸಾವಿರ ಪಾವತಿಸಿದ್ದು, ಉಳಿದ ಹಣವನ್ನು ನಗದು ಮೂಲಕ ನೀಡಿರುತ್ತಾರೆ.ಡಿಸೆಂಬರ್ 13ರಂದು ಕೆಲಸಕ್ಕೆ ಸೇರಿಸುವುದಾಗಿ ಅವಿನಾಶ್ ಭರವಸೆ ನೀಡಿ ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ವಿಡಿಯೋ ಚಾಟ್ ಬಲೆಗೆ ಬಿದ್ದು 9.45 ಲಕ್ಷ ಕಳೆದುಕೊಂಡ ನಿವೃತ್ತ ಅಧಿಕಾರಿ !

ಮೈಸೂರಿನ ಕುವೆಂಪುನಗರದ ನಿವೃತ್ತ ಅಧಿಕಾರಿಯೊಬ್ಬರು ಫೇಸ್‌ಬುಕ್ ಯುವತಿಯ ವಿಡಿಯೋ ಕಾಲ್ ಬ್ಲ್ಯಾಕ್‌ಮೇಲ್‌ಗೆ ಹೆದರಿ 9.45 ಲಕ್ಷ ರೂ. ಕಳೆದುಕೊಂಡ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಮ್ಮೂರಿಗೂ ಒಬ್ಬ ಜನಪರ ಕಾಳಜಿಯ ಶಾಸಕ ಬೇಕಿತ್ತು- ಶುಭದರಾವ್ ಆಕ್ರೋಶ

ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಕಸದ ರಾಶಿಯಿಂದ ಎದುರಾಗಿರುವ ಸಾಂಕ್ರಾಮಿಕ ರೋಗದ ಭೀತಿ ಹಾಗೂ ಶಾಸಕರ ಮೌನದ ವಿರುದ್ಧ ಶುಭದರಾವ್ ವಾಗ್ದಾಳಿಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಿಎಂ ಡಿಕೆಶಿಗೆ ಹನಿಮೂನ್ ಪಿರಿಯಡ್ ಇಲ್ಲ: ವಿಜಯೇಂದ್ರ!

ನೂತನ ಸಿಎಂ ಡಿ.ಕೆ. ಶಿವಕುಮಾರ್ ಮುಂದೆ ಸಿದ್ದರಾಮಯ್ಯ ಎಸೆದಿರುವ ಸವಾಲುಗಳು ಹಾಗೂ ಮಂತ್ರಿಮಂಡಲದ ಕುರಿತು ಬಿ. ವೈ. ವಿಜಯೇಂದ್ರ ಆಡಿದ ಮಾತುಗಳ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆನಂದತೀರ್ಥ ವಿದ್ಯಾಲಯದಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

ಉಡುಪಿಯ ಆನಂದತೀರ್ಥ ವಿದ್ಯಾಲಯದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಚಿಣ್ಣರ ಅಕ್ಷರಾಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.