spot_img

ಗಾಂಧಿ ಮೈದಾನದಲ್ಲಿ ಗಾಂಜಾ ಧ್ಯಾನ: 26 ವರ್ಷದ ಯುವಕನನ್ನು ಬಂಧಿಸಿದ ಕಾರ್ಕಳ ಪೊಲೀಸರು

Date:

spot_img

ಕಾರ್ಕಳ: ಕಸಬಾ ಗ್ರಾಮದ ಗಾಂಧಿ ಮೈದಾನದ ಬಳಿ ಪೇಪರ್‌ನಲ್ಲಿ ಗಾಂಜಾ ರೋಲ್ ಮಾಡಿ ಸಿಗರೇಟು ರೂಪದಲ್ಲಿ ಸೇವಿಸುತ್ತಿದ್ದ ಝೀಶಾನ್ (26) ಎಂಬ ಯುವಕನನ್ನು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರು ಜನವರಿ 9 ರಂದು ವಶಕ್ಕೆ ಪಡೆದಿದ್ದಾರೆ.

ಆರೋಪಿತನನ್ನು ತಕ್ಷಣವೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ, ಗಾಂಜಾ ಸೇವನೆ ಮಾಡಿದ ಮಾಹಿತಿಯನ್ನು ವೈದ್ಯಕೀಯ ವರದಿ ದೃಢಪಡಿಸಿದೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾದಕ ವಸ್ತುಗಳ ವಿರುದ್ಧ ನಿರಂತರವಾಗಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು ಪೊಲೀಸರ ತಕ್ಷಣದ ಕ್ರಮ ಸ್ಥಳೀಯರಲ್ಲಿ ಮೆಚ್ಚುಗೆ ಪಡೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಷ್ಯಾ-ಭಾರತ ಆರ್ಥಿಕತೆ ನಾಶವಾಗಲಿ ಎಂದ ಟ್ರಂಪ್; ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಕ್ಕೆ ಅಮೆರಿಕದಲ್ಲಿ ಅಸಮಾಧಾನ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಭಾರತ ಮತ್ತು ರಷ್ಯಾವನ್ನು "ಸತ್ತ ಆರ್ಥಿಕತೆಗಳು" ಎಂದು ಜರೆದಿದ್ದಾರೆ.

ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ: ಮಳೆಹಾನಿ ರಸ್ತೆಗಳ ತಕ್ಷಣ ದುರಸ್ತಿ, ಕಡಲಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ರೋಹಿಣಿ ಸಿಂಧೂರಿ ಸೂಚನೆ

ಉಡುಪಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಪ್ರಾಕೃತಿಕ ವಿಕೋಪ ಮತ್ತು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣ : 15 ವರ್ಷಗಳ UDR ದಾಖಲೆ ನಾಶ; ಪೊಲೀಸರ ವಿರುದ್ಧ ವ್ಯಾಪಕ ಟೀಕೆ

ಧರ್ಮಸ್ಥಳದಲ್ಲಿ 2000ದಿಂದ 2015ರ ಅವಧಿಯಲ್ಲಿ ದಾಖಲಾಗಿದ್ದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳು (UDR - Unidentified Death Report) ಡಿಲೀಟ್ ಆಗಿರುವುದು ಬೆಳಕಿಗೆ ಬಂದಿದೆ.

ಕಾರ್ಕಳ ಜ್ಞಾನಸುಧಾ : ಎನ್.ಎಸ್.ಎಸ್ ಕಾರ್ಯಚಟುವಟಿಕೆಗಳ ಉದ್ಘಾಟನೆ

ಎನ್.ಎಸ್.ಎಸ್ ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಂ ಮಾತನಾಡಿದರು.