

ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿ0ಗೇರಿ ಗಣಪಣಕಟ್ಟೆ ಬಳಿ ಲಾರಿ ಪಲ್ಟಿಯಾಗಿ ಡ್ರೈವರ್ ಸ್ಥಳದಲ್ಲಿ ಮೃತರಾಗಿದ್ದಾರೆ.
ಪಂಚಾಯತ್ ಸದಸ್ಯರಾದ ಗುರುರಾಜ್ ಭಟ್ ಸುಧಾಕರ ಪೂಜಾರಿ ಕೃಷ್ಣ ಆಚಾರ್ಯ ಹಾಗೂ ಶಿರ್ವ ಪೊಲೀಸ್ ಸಿಬ್ಬಂದಿ ಯವರ ಸಹಕಾರ ದೊಂದಿಗೆ JCB ಮೂಲಕ ಲಾರಿ ಯನ್ನು ಎತ್ತಿ ಡ್ರೈವರ್ ನ ಮೃತ ದೇಹವನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಯಿತು.


