Divisionರಾಜ್ಯವೈರಲ್ ನ್ಯೂಸ್ ಬಪ್ಪನಾಡು ಕ್ಷೇತ್ರದ ಹಿರಿಯ ಅರ್ಚಕ ಕೃಷ್ಣದಾಸ್ ಭಟ್ ನಿಧನ By: npnews Date: January 21, 2025 ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 40 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ ಕೃಷ್ಣದಾಸ್ ಭಟ್ (83)ರವರು ನಿಧನರಾಗಿದ್ದಾರೆ. ಪುರೋಹಿತರಾದ ಇವರು ದಾನ ಧರ್ಮಗಳ ಮುಖೇನ ಜನಾನುರಾಗಿಯಾಗಿದ್ದರು. ಅವರ ನಿಧನಕ್ಕೆ ಗಣ್ಯರು, ಸಮಾಜ ಬಾಂಧವರು ಸಂತಾಪ ಸೂಚಿಸಿದ್ದಾರೆ. share this TagsMulki NP INDUSTRIES Popular ದಿನ ವಿಶೇಷ -ವಿಶ್ವ ಕೀಟ ದಿನ ಉಡುಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದಲ್ಲಿ ಪರಿಸರ ದಿನದ ಸಡಗರ ಕಾಂಗ್ರೆಸ್ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ : ನವೀನ್ ನಾಯಕ್ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ 20 ರ ಹರೆಯದಲ್ಲೇ ಕೂದಲು ಬಿಳಿಯಾಗುತ್ತಿದೆಯೇ? ಇಲ್ಲಿದೆ ಇದರ ಅಸಲಿ ರಹಸ್ಯ! More like thisRelated ದಿನ ವಿಶೇಷ -ವಿಶ್ವ ಕೀಟ ದಿನ NP NEWS - June 5, 2026 ಜೂನ್ 6 ರಂದು ವಿಶ್ವ ಕೀಟ ದಿನವನ್ನು ಏಕೆ ಆಚರಿಸಲಾಗುತ್ತದೆ? ಸಾರ್ವಜನಿಕ ಆರೋಗ್ಯ ಮತ್ತು ರೋಗ ನಿಯಂತ್ರಣದಲ್ಲಿ ಕೀಟ ನಿರ್ವಹಣೆಯ ಮಹತ್ವದ ಮಾಹಿತಿ ಇಲ್ಲಿದೆ. ಉಡುಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದಲ್ಲಿ ಪರಿಸರ ದಿನದ ಸಡಗರ npnews - June 5, 2026 ಉಡುಪಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್, ಕಾರಂತ ಟ್ರಸ್ಟ್ ಹಾಗೂ 'ನಮ್ಮ ಮನೆ ನಮ್ಮ ಮರ' ತಂಡದ ವತಿಯಿಂದ ನಡೆದ ವನಮಹೋತ್ಸವ ಮತ್ತು ತುಳಸಿ ಗಿಡ ವಿತರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ. ಕಾಂಗ್ರೆಸ್ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ : ನವೀನ್ ನಾಯಕ್ npnews - June 5, 2026 ಕಾರ್ಕಳ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆಗೆ ಶಾಸಕರು ರೂಪಿಸಿದ ಕಾರ್ಯಯೋಜನೆಯ ಶ್ರೇಯಸ್ಸು ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ನವೀನ್ ನಾಯಕ್ ನೀಡಿದ ಹೇಳಿಕೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ. ಉಡುಪಿ ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ npnews - June 5, 2026 ಉಡುಪಿ ಜಿಲ್ಲಾ ಬಿಜೆಪಿ ಹಾಗೂ ರೈತ ಮೋರ್ಚಾದ ವತಿಯಿಂದ ನೀಲಾವರ ಗೋಶಾಲೆಯಲ್ಲಿ ನಡೆದ 12 ವರ್ಷಗಳ ಸಾಧನಾ ಅಭಿಯಾನ ಮತ್ತು ಕೃಷಿಕರ ಸನ್ಮಾನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.